ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ವಿರುಷ್ಕಾ ಜೋಡಿ ಭೇಟಿ

Twitter
Facebook
LinkedIn
WhatsApp
MV5BZTMxMzkyZTItODc3ZS00MDU4LTliOWUtMDI2YThlOGRjOTQ4XkEyXkFqcGdeQXVyMjkxNzQ1NDI@. V1 FMjpg UX1000 1 3

ಬಾಲಿವುಡ್‌ನ (Bollywood) ಸ್ಟಾರ್ ಕಪಲ್ ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ (Viraat Kohli) ಜೋಡಿ ಇತ್ತೀಚಿಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ವಿರುಷ್ಕಾ ಜೋಡಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Virushka FC (@VirushkaWorld) / Twitter

ನಟಿ ಅನುಷ್ಕಾ (Anushka Sharma) ಅವರು ಪಿಂಕ್ ಬಣ್ಣದ ಸೆಲ್ವಾರ್ ಧರಿಸಿದ್ದರೆ, ವಿರಾಟ್ ಧೋತಿ ಧರಿಸಿದ್ದಾರೆ. ಇತ್ತೀಚಿಗೆ ಭಾರತ -ಆಸ್ಟ್ರೇಲಿಯಾ ತಂಡದ ನಡುವೆ ಮೂರನೇ ಟೆಸ್ಟ್ ಮ್ಯಾಚ್ ಇಂದೋರ್‌ನಲ್ಲಿ ನಡೆಯಿತು. ಅಲ್ಲಿಂದ ಉಜ್ಜಯಿನಿಗೆ ಹತ್ತಿರವಿರುವ ಕಾರಣ, ಅನುಷ್ಕಾ ಜೋಡಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೂ ನಟಿ ಅನುಷ್ಕಾ ಮುದ್ದು ಮಗಳ ಆರೈಕೆಯ ಜೊತೆಗೆ ಸಿನಿಮಾಗಳತ್ತ ಕೂಡ ಗಮನ ಕೊಡುತ್ತಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿ ಆಕ್ಟೀವ್ ಆಗುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ