ಗುರುವಾರ, ಮಾರ್ಚ್ 28, 2024
ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯ ಉದ್ಯಾವರದಲ್ಲಿ ಹೃದಯವಿದ್ರಾವಕ ಘಟನೆ-ವಿದ್ಯುತ್ ಅಪಘಾತಕ್ಕೆ ಯುವಕ ಬಲಿ.

Twitter
Facebook
LinkedIn
WhatsApp
ಉಡುಪಿಯ ಉದ್ಯಾವರದಲ್ಲಿ ಹೃದಯವಿದ್ರಾವಕ ಘಟನೆ-ವಿದ್ಯುತ್ ಅಪಘಾತಕ್ಕೆ ಯುವಕ ಬಲಿ.

ಉಡುಪಿ: ಇಲ್ಲಿನ ಉದ್ಯಾವರ ಕನಕೋಡದಲ್ಲಿ ವಿದ್ಯುತ್ ಅಘಾತಕ್ಕೆ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಲ್ಪೆ‌ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೇರ (25) ಮೃತ ದುರ್ದೈವಿ.

ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್‌ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾಕಿನಿಂದ ಗಂಭೀರ ಗಾಯಗೊಂಡ ಆತನನ್ನು‌ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು‌ ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು. ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವನಾಗಿದ್ದು, ಮ‌ನೆಗೆ ಆಧಾರವಾಗಿ ಬೆಳೆಯುತ್ತಿದ್ದನು. ಮಗನ ಅಗಲುವಿಕೆಯಿಂದ ಮನೆಯವರ ಆಕ್ರಂಧನ ಮುಗಿಲು ಮುಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು