ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಚಾಕಲೇಟ್ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು!

Twitter
Facebook
LinkedIn
WhatsApp
ಉಡುಪಿ: ಚಾಕಲೇಟ್ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು!

ಚಾಕಲೇಟ್ ನುಂಗಿದ ಬಾಲಕಿ ಉಸಿರುಗಟ್ಟಿ ಮೃತಪಟ್ಟ ಘಟನೆ ಬೈಂದೂರು ತಾಲೂಕು ಬವಳಾಡಿ ಗ್ರಾಮದಲ್ಲಿ ನಡೆದಿದೆ. ಸಮನ್ವಿ (6) ಮೃತಪಟ್ಟ ಬಾಲಕಿಯಾಗಿದ್ದು, ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಸ್ಕೂಲ್‌ ವಿದ್ಯಾರ್ಥಿನಿಯಾಗಿದ್ದಳು. 

ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತ ಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬಾಲಕಿಯ ಪಾರ್ಥಿವ ಶರೀರವನ್ನು ಬೈಂದೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆಸಲಾಗುವುದು.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ