ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಆತಂಕ, ಶಾಲೆಗಳಿಗೆ ರಜೆ ಘೋಷಣೆ

Twitter
Facebook
LinkedIn
WhatsApp
ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಆತಂಕ, ಶಾಲೆಗಳಿಗೆ ರಜೆ ಘೋಷಣೆ

ಉಡುಪಿ, (ಮೇ.19): ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ (Dengue) ಭೀತಿ ಹೆಚ್ಚುತ್ತಿದೆ . ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಶಾಲೆಗೆ ರಜೆ (Schools Holiday) ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಡ್ಕಲ್ ಮದ್ದೂರು ಭಾಗದ ಶಾಲೆಗಳಿಗೆ ರಜೆ ಆದೇಶ ಜಾರಿಯಾಗಲಿದೆ.

ಉಡುಪಿ ಜಿಲ್ಲೆಯ ಅತ್ಯಂತ ಹಿಂದುಳಿದ ಕ್ಷೇತ್ರವಾಗಿರುವ ಬೈಂದೂರು ಕ್ಷೇತ್ರದಲ್ಲಿ ಡೆಂಗ್ಯೂ ರೋಗ ಮಿತಿಮೀರಿದೆ. ಬೈಂದೂರು ತಾಲೂಕಿನ ಜಡ್ಕಲ್‌ ಗ್ರಾ.ಪಂ. ವ್ಯಾಪ್ತಿಯ ಮುದೂರು, ಉದಯನಗರ, ಬೀಸಿನಪಾರೆ, ಕಾನ್ಕಿ ಮುಂತಾದೆಡೆ ಡೆಂಗ್ಯೂ ಕಾಣಿಸಿಕೊಂಡಿದೆ. ಇದೇ ಭಾಗದಲ್ಲಿ ಜನವರಿಯಿಂದ ಈವರೆಗೆ 100 ಕ್ಕೂ ಮಿಕ್ಕಿ ಡೆಂಗ್ಯೂ ಜ್ವರ ಪೀಡಿತ ರೋಗಿಗಳ ಪತ್ತೆಯಾಗುವ ಮೂಲಕ ಆತಂಕ ಹೆಚ್ಚಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ