ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ತಾಪಮಾನ ಏರಿಕೆ - ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ

Twitter
Facebook
LinkedIn
WhatsApp
hr 171122 death 3

ಉಡುಪಿ, ಮಾ 16 : ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.

ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ