ಬುಧವಾರ, ಮೇ 8, 2024
ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ, ದ.ಕದ 12 ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ .

Twitter
Facebook
LinkedIn
WhatsApp
ಉಡುಪಿ, ದ.ಕದ 12 ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ .

ಮಂಗಳೂರು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಸಂಕೀರ್ಣವಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದ 12 ಕೇಂದ್ರಗಳನ್ನು ಆಯ್ಕೆ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಉಡುಪಿ ಜಿಲ್ಲೆಯ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 5ನ್ನು ಆರೋಗ್ಯ ಸಂಕೀರ್ಣವಾಗಿ ಮೇಲ್ದರ್ಜೆಗೇರಿಸಲು ಆಯ್ಕೆ ಮಾಡಲಾಗಿದೆ.
ಪ್ರಸ್ತಾವಿತ ಕೇಂದ್ರಗಳಲ್ಲಿ ಕನಿಷ್ಠ 2 ಎಕ್ರೆ ಜಾಗವಿರಬೇಕೆಂಬ ನಿಯಮವಿದೆ. ಸಿದ್ದಾಪುರದ ಕೇಂದ್ರದಲ್ಲಿ 4.3 ಎಕ್ರೆ ಸ್ಥಳವಿದ್ದು, ಉಳಿದೆಡೆ 2 ಎಕ್ರೆಗಿಂತ ಹೆಚ್ಚಿಗೆ ಜಾಗವಿದೆ. ಮೇಲ್ದರ್ಜೆಗೇರಿಸಿದ ಬಳಿಕ ಇಬ್ಬರು ಎಂಬಿಬಿಎಸ್‌ ವೈದ್ಯರು, ಒಬ್ಬರು ಬಿಎಎಂಎಸ್‌ ವೈದ್ಯರು ಇರುತ್ತಾರೆ. ದಿನದ 24 ತಾಸು ಸೇವೆ ಲಭ್ಯವಾಗಲಿದ್ದು, ಇದನ್ನು ಮಾದರಿ ಆರೋಗ್ಯ ಕೇಂದ್ರವಾಗಿ ರೂಪಿಸುವುದು ಸರಕಾರದ ಉದ್ದೇಶ. ಒಟ್ಟು 3 ಕೋ.ರೂ. ವೆಚ್ಚದಲ್ಲಿ ಆಸ್ಪತ್ರೆ, 2 ಕೋ.ರೂ. ವೆಚ್ಚದಲ್ಲಿ ವಸತಿಗೃಹ ನಿರ್ಮಾಣವಾಗಲಿದೆ.
ಸಿಬಂದಿಗೆ ಅಲ್ಲೇ ವಸತಿ ಒದಗಿ ಸುವ ಮೂಲಕ 24ಗಿ7 ಸೇವೆ ಲಭ್ಯವಾಗಬೇಕೆಂಬುದು ಉದ್ದೇಶ. ಅಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಮತ್ತು ಯೋಗ ಪ್ರಸಾರದ ಮೂಲಕ ಸಮಗ್ರ ಕ್ಷೇಮ ಕೇಂದ್ರವಾಗಿ ರೂಪಿಸಲಾಗುತ್ತದೆ. ಹೆರಿಗೆ ಸೌಲಭ್ಯವೂ ಲಭ್ಯವಾಗಲಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು