ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ಬೈಕ್ ಅಪಘಾತ;19ರ ಹರೆಯದ ಯುವಕ ಮೃತ್ಯು

Twitter
Facebook
LinkedIn
WhatsApp
ಉಡುಪಿ ಬೈಕ್ ಅಪಘಾತ;19ರ ಹರೆಯದ ಯುವಕ ಮೃತ್ಯು

ಉಡುಪಿ:ಬೈಕ್‌ ಒಂದು ಚರಂಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಅಂಬಲಪಾಡಿ ಕಿನ್ನಿಮೂಲ್ಕಿ ರಾ.ಹೆ. 66ರ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ‌.

ಮಲ್ಪೆ ಕೊಡವೂರು ನಿವಾಸಿ,ಮಣಿಪಾಲದ ಕಾಲೇಜಿನ ವಿದ್ಯಾರ್ಥಿ ಲಿಯಾನ್‌ ವಿಲ್ಸನ್‌(19)ಮೃತ.

ಸರ್ವಿಸ್‌ ರಸ್ತೆಯಲ್ಲಿ ಅಂಬಲಪಾಡಿಯಿಂದ ಕಿನ್ನಿಮೂಲ್ಕಿ ಕಡೆಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಸವಾರ ಬೈಕ್‌ ಸಮೇತ ಚರಂಡಿಗೆ ಬಿದ್ದಿದ್ದಾರೆ.

ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಈ ಕುರಿತು ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ