ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ! Twitter Facebook LinkedIn WhatsApp ಟೆಸ್ಲಾ ಕಾರು ಅಪಘಾತ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಟೆಸ್ಲಾ ಕಾರು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು
ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.
ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.
ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ! Twitter Facebook LinkedIn WhatsApp ಟೆಸ್ಲಾ ಕಾರು ಅಪಘಾತ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಟೆಸ್ಲಾ ಕಾರು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು
ಅಕ್ಟೋಬರ್ 17 ರಂದು ಭಾರತೀಯ ಮಾರುಕಟ್ಟೆಗೆ ಬರಲಿದೆ Google Pixel 9 Pro Twitter Facebook LinkedIn WhatsApp Google Pixel 9 Pro: ಗೂಗಲ್ ಪಿಕ್ಸೆಲ್ 9 ಪ್ರೊ ಅಕ್ಟೋಬರ್ 17 ರಂದು