ಮೂಲತಃ ಉಡುಪಿಯವರಾದ ದಕ್ಷಿಣ ಆಫ್ರಿಕಾದ ಖ್ಯಾತ
ಉದ್ಯಮಿಗಳು ಆದ ಶ್ರೀ ಪ್ರವೀಣ್ ಪೂಜಾರಿ ಯವರು ಈ ದಿನ ಮುಂಬಯಿಯ ಮಿರರ್ ರಸ್ತೆಯ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ.
ಶ್ರೀಯುತರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ 5 ಲಕ್ಷ ರೂಪಾಯಿಯನ್ನು ಕ್ಷೇತ್ರಕ್ಕೆ ನೀಡಿದ್ದು ಕೊಡುಗೈ ದಾನಿಗಳು ಬಡವರ ಬಗ್ಗೆ ಅನುಕಂಪ ಹೊಂದಿದ್ದ ಮಹಾನ್ ವ್ಯಕ್ತಿಯ ಅಗಲುವಿಕೆಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸರ್ವರೂ ಶೋಕತಪ್ತರಾಗಿದ್ದು ಅವರು ಪತ್ನಿ ಪುತ್ರರನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ.
ಕ್ಷೇತ್ರದ ಸರ್ವಶಕ್ತಿಗಳೂ ಅವರಿಗೆ ಆಶೀರ್ವದಿಸಲಿ ಅಂತ ಪ್ರಾರ್ಥಿಸುತ್ತೇವೆ ಎಂದು
ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist