ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತ-ವ್ಯಕ್ತಿ ಸಾವು

Twitter
Facebook
LinkedIn
WhatsApp
ಉಡುಪಿ: ಮೆಹಂದಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತ-ವ್ಯಕ್ತಿ ಸಾವು

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲಿನ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಸಂಬಂಧಿಕರ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣಪತಿ ಆಚಾರ್ಯ, ಇತರರೊಂದಿಗೆ ಸೇರಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ ಕುಣಿದು ಸುಸ್ತಾಗಿ ಅಲ್ಲೇ ಪಕ್ಕದಲ್ಲಿದ್ದ ಕುರ್ಚಿ ಮೇಲೆ ಕುಳಿತುಕೊಂಡಿದ್ದಾರೆ. ಆದರೆ ಕೆಲವೇ ಕ್ಷಣದಲ್ಲಿ ಪಕ್ಕದಲ್ಲಿದ್ದವರಿಗೆ ಒರಗಿ ಕೆಳಕ್ಕೆ ಬಿದ್ದರು. ಕೂಡಲೇ ಸನಿಹದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಹೃದಯಾಘಾತದಿಂದ ಮೃತಪಟ್ಟರು.

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಗಣಪತಿ ಆಚಾರ್ಯ ಅವರ ಸಾವಿನಿಂದ ಆಘಾತ ಎದುರಾಗಿದ್ದು, ದುಃಖ ಮಡುಗಟ್ಟಿದೆ.

ಚಿನ್ನದ ಆಭರಣ ತಯಾರಿಕೆ ವೃತ್ತಿ ನಡೆಸುತ್ತಿದ್ದ ಗಣಪತಿ ಆಚಾರ್ಯ,  ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ