ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಶಿವಲಿಂಗದ ಚಿತ್ರವಿರುವ ಅಪರೂಪದ ವೀರಗಲ್ಲು ಪತ್ತೆ.

Twitter
Facebook
LinkedIn
WhatsApp
ಉಡುಪಿ: ಶಿವಲಿಂಗದ ಚಿತ್ರವಿರುವ ಅಪರೂಪದ ವೀರಗಲ್ಲು ಪತ್ತೆ.

ಉಡುಪಿ: ಬೈಂದೂರು ತಾಲ್ಲೂಕಿನ ತೆಗ್ಗರ್ಸೆಯಲ್ಲಿ ಮಣ್ಣಿನಲ್ಲಿ ಹೂತುಹೋಗಿದ್ದ ವಿಜಯನಗರ ಕಾಲದ ಅಪರೂಪದ ವೀರಗಲ್ಲನ್ನು ಶಿರ್ವದ ಎಂ.ಎಸ್.ಆರ್.ಎಸ್ ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳು ಪ್ರೊ.ಟಿ. ಮುರುಗೇಶಿ ಅವರ ಮಾರ್ಗದರ್ಶನ ಹಾಗೂ ತೆಗ್ಗರ್ಸೆ ಟಿ. ನಾರಾಯಣ ಹೆಗ್ಡೆ ಕುಟುಂಬದವರ ಸಹಕಾರದೊಂದಿಗೆ ಹೊರತೆಗೆದು ಸಂಶೋಧಿಸಿದ್ದಾರೆ.
5 ಅಡಿ ಎತ್ತರದ ವೀರಗಲ್ಲು ಆಯತಾಕಾರದಲ್ಲಿದ್ದು ನಾಲ್ಕು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ. ಕೆಳಗಿನ ಪಟ್ಟಿಕೆಯಲ್ಲಿ ಇಬ್ಬರು ವೀರರು ಕೈಯಲ್ಲಿ ಖಡ್ಗ ಮತ್ತು ಗುರಾಣಿಗಳನ್ನು ಹಿಡಿದು ಎದುರು ಬದುರಾಗಿ ನಿಂತಿದ್ದಾರೆ. ಹಿಂದೆ ಇಬ್ಬರು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಎರಡು ಪಟ್ಟಿಕೆಗಳಲ್ಲಿಯೂ ಚಿತ್ರಗಳು ಪುನರಾವರ್ತನೆಯಾಗಿವೆ.

ಮೊದಲ ಚಿತ್ರಪಟ್ಟಿಕೆಯ ಮಧ್ಯದಲ್ಲಿ ಶಿವಲಿಂಗ, ಎಡಬದಿಯಲ್ಲಿ ಕುಳಿತ ಭಂಗಿಯಲ್ಲಿರುವ ನಂದಿ ಮತ್ತು ಬಲಬದಿಯಲ್ಲಿ ನಿಂತಿರುವ ವ್ಯಕ್ತಿಯ ಚಿತ್ರ ಇದೆ. ಮಧ್ಯದಲ್ಲಿ ಸಿಂಹ ಲಾಂಛನವಿದೆ. ಪ್ರತಿ ಚಿತ್ರಪಟ್ಟಿಕೆಯನ್ನು ಅಡ್ಡ ಪಟ್ಟಿಕೆಗಳ ಮೂಲಕ ಪ್ರತ್ಯೇಕಿಸಲಾಗಿದೆ. ಶಿವಲಿಂಗದ ಚಿತ್ರಪಟ್ಟಿಕೆಯ ಕೆಳಗಿನ ಅಡ್ಡಪಟ್ಟಿಯ ಮೇಲೆ ಎರಡು ಸಾಲಿನಲ್ಲಿ ಬರೆದ ಶಾಸನವಿದ್ದು, ಕೆಲವು ಅಕ್ಷರಗಳನ್ನು ಗುರುತಿಸಲು ಸಾದ್ಯವಾಗಿದೆ. ಅ, ಸ, ಗ, ತ, ಅಕ್ಷರಗಳು ಸ್ಪಷ್ಟವಾಗಿ ವಿಜಯನಗರದ ಶೈಲಿಯಲ್ಲಿದ್ದು, ವಿಜಯನಗರ ಕಾಲದ ಶಾಸನವೆಂದು ನಿರ್ಧರಿಸಬಹುದಾಗಿದೆ.
ವೀರಗಲ್ಲಿನ ನಾಲ್ಕು ಚಿತ್ರಪಟ್ಟಿಕೆಗಳಲ್ಲಿ ಮರಣ ಹೊಂದಿದ ವೀರರ ತಲೆ ದಿರಿಸು ಮತ್ತು ಮುಖದ ಭಾವಗಳನ್ನು ಚಿತ್ರಿಸಲಾಗಿದೆ. ಎಡಭಾಗದಲ್ಲಿರುವ ವೀರರ ತಲೆದಿರಿಸು ಮತ್ತು ಮುಖಭಾವಗಳು ಮೂರು ಚಿತ್ರಪಟ್ಟಿಕೆಗಳಲ್ಲಿ ಭಿನ್ನ ಭಿನ್ನವಾಗಿವೆ. ಇದರಿಂದ, ವೀರರು ಖಡ್ಗ ಯುದ್ದದಲ್ಲಿ ಸೆಣೆಸಿ ಮರಣ ಹೊಂದಿದ್ದಾರೆ ಎನ್ನುವುದು ಸ್ಫಷ್ಟವಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು