ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಮೃತದೇಹ ಪತ್ತೆ

Twitter
Facebook
LinkedIn
WhatsApp
ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಮೃತದೇಹ ಪತ್ತೆ

ಬೈಂದೂರು(ಜು.14): ಇಲ್ಲಿಗೆ ಸಮೀಪದ ಹೇನ್‌ಬೇರು ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬುಧವಾರ ಮುಂಜಾನೆ ಪತ್ತೆಯಾಗಿದೆ. ಕಾರು ಕೂಡ ಸಂಪೂರ್ಣ ಸುಟ್ಟುಹೋಗಿದ್ದು, ಅನುಮಾನಸ್ಪದ ರೀತಿಯಲ್ಲಿ ಕಂಡುಬಂದಿದೆ. ಫೋರ್ಡ್‌ ಐಕಾನ್‌ ಕಾರಿನ ಹಿಂದಿನ ಸೀಟಿನಲ್ಲಿ ವ್ಯಕ್ತಿ ಶವ ಕರಕಲಾದ ಸ್ಥಿತಿಯಲ್ಲಿ ಕಂಡುಬಂದಿದೆ. 

ಪೆಟ್ರೋಲ್‌ ತುಂಬಿಸಿಕೊಂಡು ಬಂದಿರುವ ಸಂಶಯವಿದ್ದು, ಸಮೀಪದಲ್ಲೇ ಖಾಲಿ ಬಾಟಲಿ ಕಂಡು ಬಂದಿದ್ದು, ಇನ್ನಷ್ಟು ಅನುಮಾನಸ್ಪದಕ್ಕೆ ಕಾರಣವಾಗಿದೆ.

ಕಾರಿನ ನಂಬರ್‌ ಪ್ಲೇಟ್‌ ಸೇರಿದಂತೆ ಸಂಪೂರ್ಣ ಸುಟ್ಟು ಹೋಗಿದ್ದು, ಹೀಗಾಗಿ ಪೆಟ್ರೋಲ್‌ ಸುರಿದು ಬೆಂಕಿ ಹಾಕಿ ಕೊಂಡಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಶಂಕೆಯೂ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್‌ ಕೆ., ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಸಂತೋಷ್‌ ಆನಂದ ಕಾಯ್ಕಿಣಿ, ಠಾಣಾ ಉಪನಿರೀಕ್ಷಕ ಪವನ ನಾಯ್‌್ಕ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ