ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರಪ್ರದೇಶ: ನಾಲ್ಕು ಕೈ ಕಾಲುಗಳನ್ನು ಹೊಂದಿದ ಮಗು ಜನನ!

Twitter
Facebook
LinkedIn
WhatsApp
ಉತ್ತರಪ್ರದೇಶ: ನಾಲ್ಕು ಕೈ ಕಾಲುಗಳನ್ನು ಹೊಂದಿದ ಮಗು ಜನನ!

ಉತ್ತರಪ್ರದೇಶ: ಉತ್ತರಪ್ರದೇಶದ ಹರ್ದೊಯಿಯಲ್ಲಿ ವಿಚಿತ್ರ ಮಗುವೊಂದರ ಜನನವಾಗಿದೆ. ನಾಲ್ಕು ಕಾಲು ಹಾಗೂ ನಾಲ್ಕು ತೋಳುಗಳನ್ನು ಮಗು ಹೊಂದಿದೆ. ಈ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಮಗು ದೇವಿಯ ಪ್ರತಿರೂಪ ಎಂದು ಭಾವಿಸಿ ಮಗುವನ್ನು ನೋಡಲು ಸುತ್ತಮುತ್ತಲಿನ ಜನ ಆಗಮಿಸಿದ್ದಾರೆ. ಪುಟ್ಟದಾದ ಹೆಣ್ಣು ಮಗು ಇದಾಗಿದ್ದು, ಅರೋಗ್ಯವಾಗಿದೆ ಎಂದು ತಿಳಿದು ಬಂದಿದೆ. ಮಗು  6.53 ಪೌಂಡ್ (2.961958 ಕೆಜಿ) ತೂಗುತ್ತಿದೆ.

ವೈದ್ಯಕೀಯ ಅಪರೂಪದ ಹೊರತಾಗಿಯೂ ಈ ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಗುವಿನ ಜನನದ ಸುದ್ದಿಯೂ ಕಾಡ್ಗಿಚ್ಚಿನಂತೆ ಊರಲ್ಲಿ ಹಬ್ಬಿದ್ದು, ಅನೇಕರು ಮಗುವನ್ನು ನೋಡಲು ಆಗಮಿಸಿದ್ದಾರೆ. ಅಲ್ಲದೇ ಈ ಮಗು ದೇವರ ಅವತಾರ ಎಂದು ಕೆಲವರು ಹೇಳುತ್ತಿದ್ದಾರೆ.

ಉತ್ತರಪ್ರದೇಶ: ನಾಲ್ಕು ಕೈ ಕಾಲುಗಳನ್ನು ಹೊಂದಿದ ಮಗು ಜನನ!

ಉತ್ತರ ಪ್ರದೇಶ  ರಾಜ್ಯದ ಹರ್ದೋಯಿ  ಜಿಲ್ಲೆಯ  ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರೀನಾ  ಹಾಗೂ ಸಂಜಯ್ ಎಂಬ ದಂಪತಿಗೆ ಈ ಮಗು ಜನಿಸಿದೆ. ಕರೀನಾ ಅವರಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾಗಿ ಸ್ವಲ್ಪ ಹೊತ್ತಿನಲ್ಲಿ ಅವರು ಈ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ