ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯಮಿ ಪುತ್ರನ ಬರ್ಬರ ಹತ್ಯೆ; ವಾಟರ್‌ ಟ್ಯಾಂಕ್‌ ಸಮೀಪ ಮೃತದೇಹ ಪತ್ತೆ.

Twitter
Facebook
LinkedIn
WhatsApp
277172758 532841501533636 7790018118631827681 n 5

ಮೈಸೂರು(ಮೇ.29): ಉದ್ಯಮಿಯೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿರುವ ಘಟನೆ ಮೈಸೂರಿನ ವಿಜಯನಗರ 1ನೇ ಹಂತದ ವಾಟರ್‌ ಟ್ಯಾಂಕ್‌ ಬಳಿ ನಡೆದಿದೆ.

ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್‌ ಎಂಜಿನಿಯರಿಂಗ್‌ ವರ್ಕ್ಸ್ ಮಾಲೀಕ ಹಾಗೂ ವಿಜಯನಗರ 1ನೇ ಹಂತ ನಿವಾಸಿ ಕೆ.ಎಂ. ಚೆರಿಯನ್‌ ಅವರ ಪುತ್ರ ಕ್ರಿಸ್ಟೋ ಚೆರಿಯನ್‌(34) ಹತ್ಯೆಯಾದವರು. ಹತ್ಯೆ ಮಾಡಿದ ಬಳಿಕ ವಿಜಯನಗರ 1ನೇ ಹಂತದಲ್ಲಿರುವ ವಾಟರ್‌ ಟ್ಯಾಂಕ್‌ ಸಮೀಪದ ಹಳ್ಳದಲ್ಲಿ ಶವವನ್ನು ಬಿಸಾಡಲಾಗಿದ್ದು, ಭಾನುವಾರ ಸಂಜೆ ಮೃತದೇಹ ಪತ್ತೆಯಾಗಿದೆ.

ಚೆರಿಯನ್‌ ಅವರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಯಾರು, ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸಾರ್ವಜನಿಕರು ಆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ವೇಳೆ ಮೃತ ವ್ಯಕ್ತಿ ಕ್ರಿಸ್ಟೋ ಚೆರಿಯನ್‌ ಎಂಬುದು ಗೊತ್ತಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್‌ ಠಾಣೆಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ