ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯಮಿ ಸೋಹೈಲ್ ಕೈಹಿಡಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

Twitter
Facebook
LinkedIn
WhatsApp
ಉದ್ಯಮಿ ಸೋಹೈಲ್ ಕೈಹಿಡಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

`ಬಿಂದಾಸ್’ (Bindas Kannada) ನಟಿ ಹನ್ಸಿಕಾ ಮೋಟ್ವಾನಿ (Hansika Motwani)  ತನ್ನ ಬಹುಕಾಲದ ಗೆಳೆಯ ಸೋಹೈಲ್ ಕಥುರಿಯಾ(Sohael Kathuriya) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೈಪುರದ ಮುಂಡೋಟಾ ಕೋಟೆಯಲ್ಲಿ ಈ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ಕನ್ನಡದ `ಬಿಂದಾಸ್’ ಸಿನಿಮಾ ಮೂಲಕ ಕನ್ನಡಿಗರಿಗೆ ಪರಿಚಿತರಾದ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ, ಸೋಹೈಲ್ ಕಥುರಿಯಾ ಜೊತೆ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರಾದಯದ ಪ್ರಕಾರ ಮದುವೆ ಆಗಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಜೈಪುರದಲ್ಲಿ ಮದುವೆ (Wedding) ನಡೆದಿದೆ.

ಇನ್ನೂ ಕೆಲ ದಿನಗಳ ಹಿಂದೆ ಪ್ಯಾರೀಸ್‌ನಲ್ಲಿ ಹನ್ಸಿಕಾಗೆ ಸೋಹೈಲ್ ಪ್ರಪೋಸ್ ಮಾಡಿದ್ದರು. ಈ ಕುರಿತ ಫೋಟೋಗಳನ್ನ ಶೇರ್ ತನ್ನ ಜೀವನ ಸಂಗಾತಿಯನ್ನ ಸೋಷಿಯಲ್ ಮೀಡಿಯಾ ಮೂಲಕ ನಟಿ ಪರಿಚಯಿಸಿದ್ದರು.

ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಅಭಿಮಾನಿಗಳು, ಸಿನಿಮಾರಂಗದ ಸ್ನೇಹಿತರು ಶುಭಹಾರೈಸುತ್ತಿದ್ದಾರೆ. ಸದ್ಯ ತಮ್ಮ ಮದುವೆಯ ಫೋಟೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ