ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯೋಗಕ್ಕಾಗಿ ಸೆಕ್ಸ್ ಜಾಲ- 20ಕ್ಕೂ ಹೆಚ್ಚು ಮಹಿಳೆಯರಿಗೆ ಶೋಷಣೆ

Twitter
Facebook
LinkedIn
WhatsApp
 ಉದ್ಯೋಗಕ್ಕಾಗಿ ಸೆಕ್ಸ್ ಜಾಲ- 20ಕ್ಕೂ ಹೆಚ್ಚು ಮಹಿಳೆಯರಿಗೆ ಶೋಷಣೆ

ಕೋಲ್ಕತ್ತ: ಹಿರಿಯ ಐಎಎಸ್ ಅಧಿಕಾರಿ ಹಾಗೂ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪದ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೇನ್ ವಿರುದ್ಧ ಲೈಂಗಿಕ ಆಪಾದನೆ ಕೇಳಿಬಂದಿದ್ದು, ಉದ್ಯೋಗಕ್ಕಾಗಿ ಸೆಕ್ಸ್ ಜಾಲದಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಸಿಲುಕಿದ್ದಾರೆ.

ಉದ್ಯೋಗಕ್ಕಾಗಿ ಸೆಕ್ಸ್ ಆಮಿಷದಲ್ಲಿ ಐಎಸ್ಎಸ್ ಅಧಿಕಾರಿಯ ಪೋರ್ಟ್ ಬ್ಲೈರ್ ನಿವಾಸಕ್ಕೆ 20 ಮಂದಿ ಮಹಿಳೆಯರನ್ನು ಕರೆದೊಯ್ಯಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಪೈಕಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡ ಕೆಲವು ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳನ್ನೂ ನೀಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

21 ವರ್ಷದ ಮಹಿಳೆ ಮಾಜಿ ಮುಖ್ಯಕಾರ್ಯದರ್ಶಿ ನರೇನ್ ವಿರುದ್ಧ ಹಾಗೂ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪದ ಹಿಂದಿನ ಕಾರ್ಮಿಕ ಆಯುಕ್ತ ಆರ್ ಎಲ್ ರಿಷಿ ಅವರ ವಿರುದ್ಧ ತಮ್ಮನ್ನು ಲೈಂಗಿಕವಾಗಿ ಶೋಷಣೆ ಮಾಡಿರುವುದರ ಬಗ್ಗೆ ದೂರು ನೀಡಿದ್ದು, ತಾನು ಗ್ಯಾಂಗ್ ರೇಪ್ ಸಂತ್ರಸ್ತೆಯಾಗಿದ್ದೇನೆ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ಈ ಹಗರಣ ಬೆಳಕಿಗೆ ಬಂದಿದೆ.

2019 ರಲ್ಲಿ ಫೇಮ್ ಇಂಡಿಯಾ, ಏಷ್ಯಾ ಪೋಸ್ಟ್, ಹಾಗೂ ಪಿಎಸ್ ಯು ವಾಚ್ ಸಿದ್ಧಪಡಿಸಿದ್ದ ಟಾಪ್ 50 ಅಧಿಕಾರಿಗಳ ಪಟ್ಟಿಯಲ್ಲಿ ಜಿತೇಂದ್ರ ನರೇನ್ ಅವರೂ ಸ್ಥಾನ ಗಿಟ್ಟಿಸಿದ್ದರು.  ಮಹಿಳೆಯ ಆರೋಪದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಕೋಲ್ಕತ್ತಾ ಹೈಕೋರ್ಟ್ ಅ.28 ರಂದು ಎಸ್ಐಟಿ ಎದುರು ಹಾಜರಾಗುವಂತೆ ಜಿತೇಂದ್ರ ನರೇನ್ ಗೆ ಸೂಚಿಸಿದೆ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ