ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯೋಗ ಸೃಷ್ಟಿಸುವ ಸ್ಥಳೀಯ ಕೈಗಾರಿಕೆಗಳಿಗೆ ಒತ್ತು ನೀಡಲು ಮೋದಿ ಸರ್ಕಾರದ ನಿರ್ಧಾರ

Twitter
Facebook
LinkedIn
WhatsApp
ಉದ್ಯೋಗ ಸೃಷ್ಟಿಸುವ ಸ್ಥಳೀಯ ಕೈಗಾರಿಕೆಗಳಿಗೆ ಒತ್ತು ನೀಡಲು ಮೋದಿ ಸರ್ಕಾರದ ನಿರ್ಧಾರ

ಉದ್ಯೋಗ ಸೃಷ್ಟಿಸಲು ಸ್ಥಳೀಯ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಜನರ ನೇಮಕ ಮಾಡಲು ಮೋದಿ ಸರಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.


ಸ್ಥಳೀಯವಾಗಿ ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಅಲ್ಲದೆ ಇದುವರೆಗೆ ಖಾಲಿ ಇರುವ ಕೇಂದ್ರ ಸರ್ಕಾರದ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.


ಸ್ಥಳೀಯ ಸಣ್ಣ ಹಾಗೂ ಗ್ರಹ ಕೈಗಾರಿಕೆಗಳಿಗೆ ಒತ್ತು ನೀಡಲು ನಿರ್ಧರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಯಕ್ಷಗಾನ ವೇಷ ಧರಿಸಿ ಮತದಾನ ಬಗ್ಗೆ ಜಾಗೃತಿ ಮೂಡಿಸಿದ ಉಡುಪಿ ಅಧಿಕಾರಿಗಳು..!

ಯಕ್ಷಗಾನ ವೇಷ ಧರಿಸಿ ಮತದಾನ ಬಗ್ಗೆ ಜಾಗೃತಿ ಮೂಡಿಸಿದ ಉಡುಪಿ ಅಧಿಕಾರಿಗಳು..!

ಯಕ್ಷಗಾನ ವೇಷ ಧರಿಸಿ ಮತದಾನ ಬಗ್ಗೆ ಜಾಗೃತಿ ಮೂಡಿಸಿದ ಉಡುಪಿ ಅಧಿಕಾರಿಗಳು..! Twitter Facebook LinkedIn WhatsApp ಉಡುಪಿ: ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಅತ್ಯುತ್ತಮವಾಗಿ ಜಾಗೃತಿ ಕಾರ್ಯ

ಅಂಕಣ