ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಪ್ಪಿನಂಗಡಿ: ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರ ಎಗರಿಸಿ ಕಳ್ಳ ಪರಾರಿ

Twitter
Facebook
LinkedIn
WhatsApp

ಉಪ್ಪಿನಂಗಡಿ, ಅ 02 : ಚಿನ್ನಾಭರಣ ಅಂಗಡಿ ತೆರೆಯುತ್ತಿದ್ದು, ಜ್ಯೋತಿಷಿ ಸಲಹೆ ಪ್ರಕಾರ ಪತಿವ್ರತ ಮಹಿಳೆಯ ಮಾಂಗಲ್ಯ ಸರ ಸ್ಪರ್ಶಿಸಿದ ನೋಟನ್ನು ಅಂಗಡಿಯಲ್ಲಿಟ್ಟುಕೊಳ್ಳಲು ಮಾಂಗಲ್ಯ ಸರವನ್ನು ನೋಟಿಗೆ ಸ್ಪರ್ಶಿಸಿ ನೀಡಿ ಎಂದು ಮಹಿಳೆಯನ್ನು ನಂಬಿಸಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳನೊಬ್ಬ ಹಾಡುಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ: ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರ ಎಗರಿಸಿ ಕಳ್ಳ ಪರಾರಿ

ಉಪ್ಪಿನಂಗಡಿ ರಥಬೀದಿಯಲ್ಲಿರುವ ದೇಗುಲಕ್ಕೆ ಹೋಗುವ ದಾರಿಯಲ್ಲಿ ಅರ್ಚಕರ ಮನೆಯಿದ್ದು, ವ್ಯಕ್ತಿಯೊಬ್ಬ ಮನೆ ಬಾಗಿಲಿಗೆ ಬಂದಿದ್ದ. ಅಲ್ಲಿ ಅರ್ಚಕರ ಪತ್ನಿಯಲ್ಲಿ ಮಾತನಾಡುತ್ತಾ ತನಗೆ ಸೂತಕ ಇರುವುದರಿಂದ ದೇವಳಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ನನ್ನ ಪರವಾಗಿ 300 ರೂ.ಗಳನ್ನು ದೇವರಿಗೆ ಹರಕೆ ಹಾಕಿ ಎಂದು 100 ರೂ.ಗಳ ತಲಾ ಮೂರು ನೋಟುಗಳನ್ನು ಮಹಿಳೆಗೆ ನೀಡಿದ್ದ. ಬಳಿಕ ಒಂದು ನೋಟನ್ನು ಹಿಂಪಡೆದು ಪುನಃ ಅವರ ಕೈಗಿತ್ತು ಆ ನೋಟಿಗೆ ಮಾಂಗಲ್ಯ ಸರ ಸ್ಪರ್ಶಿಸಿ ನೀಡುವಂತೆ ಹೇಳಿದ್ದ. ಆದರೆ ಇದರಿಂದ ಅನುಮಾನಗೊಂಡ ಮಹಿಳೆ ಮಾಂಗಲ್ಯ ಸರವನ್ನು ಯಾಕೆ ಸ್ಪರ್ಶಿಸಬೇಕೆಂದು ಪ್ರಶ್ನಿಸಿದ್ದಾರೆ. ಈ ವೇಳೆ ಆತ ನಾನು ಊರಿನಲ್ಲಿ ಚಿನ್ನಾಭರಣ ಅಂಗಡಿ ತೆರೆಯಲಿದ್ದು, ಪತಿವ್ರತ ಮಹಿಳೆಯರು ಮಾಂಗಲ್ಯ ಸರ ಸ್ಪರ್ಶಿಸಿದ ಹಣವನ್ನು ಅಂಗಡಿಯೊಳಗೆ ಇಟ್ಟುಕೊಂಡರೆ ಕ್ಷೇಮವಾಗುತ್ತದೆ ಎಂದು ಜ್ಯೋತಿಷಿಗಳು ಸೂಚಿಸಿದ್ದಾರೆ ಎಂದಿದ್ದ.

ಉಪ್ಪಿನಂಗಡಿ: ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರ ಎಗರಿಸಿ ಕಳ್ಳ ಪರಾರಿ

ಇದನ್ನು ನಂಬಿದ ಮಹಿಳೆ ಮಾಂಗಲ್ಯ ಸರವನ್ನು ಸ್ಪರ್ಶಿಸಿ ನೀಡಿದ್ದಾರೆ. ಆದರೆ ಆತ ಹೀಗಲ್ಲ, ಸರವನ್ನು ತೆಗೆದು ನೋಟಿನಲ್ಲಿಟ್ಟು ನೀಡಿ ಎಂದಾಗ ಮಹಿಳೆ ಅದೇ ರೀತಿ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ನೋಟಿನೊಂದಿಗೆ ಸರವನ್ನು ಪಡೆದುಕೊಂಡು ಆತ ಪರಾರಿಯಾಗಿದ್ದಾನೆ. ಮಹಿಳೆ ವಾಸ್ತವ ಸ್ಥಿತಿಗೆ ಬರುವಷ್ಟರಲ್ಲಿ ಆತ ಅಲ್ಲಿಂದ ಪರಾರಿಯಾಗಿದ್ದು, ಮಾಂಗಲ್ಯ ಸರ ಕೊರಳಲ್ಲಿ ಇಲ್ಲದಿರುವುದನ್ನು ಕಂಡು ಬೊಬ್ಬೆ ಹಾಕಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತ ಪರಾರಿಯಾಗಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ