ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ; ಮೆಡಿಕಲ್ ಟೆಸ್ಟ್ ಗೆ ಕರೆದುಕೊಂಡು ಹೋದ ವೇಳೆ ಪೊಲೀಸರ ಕಣ್ತಪ್ಪಿಸಿ ಗುಡ್ಡೆ ಹತ್ತಿ ಆರೋಪಿ ಪರಾರಿಗೆ ಯತ್ನ!

Twitter
Facebook
LinkedIn
WhatsApp
ಉಳ್ಳಾಲ; ಮೆಡಿಕಲ್ ಟೆಸ್ಟ್ ಗೆ ಕರೆದುಕೊಂಡು ಹೋದ ವೇಳೆ ಪೊಲೀಸರ ಕಣ್ತಪ್ಪಿಸಿ ಗುಡ್ಡೆ ಹತ್ತಿ ಆರೋಪಿ ಪರಾರಿಗೆ ಯತ್ನ!
 

ಉಳ್ಳಾಲ:ಕಳವು ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ನಾಟೆಕಲ್‌ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಹೋದ ವೇಳೆ ಓರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ.

ಪರಾರಿಯಾಗಲು ಯತ್ನಿಸಿದ ಆರೋಪಿ ಮುಹಮ್ಮದ್‌ ಮುಸ್ತಫಾನನ್ನು ಕೊಣಾಜೆ ಠಾಣೆ ಪೊಲೀಸ್‌ ಸಿಬಂದಿ ಹಿಡಿದಿದ್ದಾರೆ.

 

ಚೇಳೂರು ಚೆಕ್‌ಪೋಸ್ಟ್‌ ಬಳಿ ಪಿಎಸ್‌ಐ ಯೋಗೇಶ್ವರ್‌ ಮತ್ತು ಸಿಬಂದಿ ಗಸ್ತಿನಲ್ಲಿದ್ದ ವೇಳೆ ಮೆಲ್ಕಾರ್‌ನಿಂದ ಸಜಿಪ ಕಡೆಗೆ ಹೋಗುತ್ತಿದ್ದ ಕಾರೊಂದನ್ನು ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಕಾರಿನಲ್ಲಿ ಒಂದು ದನದ ಕರುವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಪಿ.ಸಿ.ಆರ್‌. ವಾಹನದಲ್ಲಿ ನಾಟೆಕಲ್ಲಿನ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆ ತಂದಿದ್ದಾರೆ. ಈ ವೇಳೆ ಮುಸ್ತಫಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಗುಡ್ಡ ಹಾರಿ ತಪ್ಪಿಸಲು ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸ್‌ ಸಿಬಂದಿ ಬೆನ್ನಟ್ಟಿ ಆರೋಪಿಯನ್ನು ಹಿಡಿದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ