ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಊಟ ಮಾಡಿಸುವ ವೇಳೆ ತಲೆಯ ಮೇಲೆ ಬಿದ್ದ ತೆಂಗಿನಕಾಯಿ. 11 ವರ್ಷದ ಮಗು ಸಾವು.

Twitter
Facebook
LinkedIn
WhatsApp
ಊಟ ಮಾಡಿಸುವ ವೇಳೆ ತಲೆಯ ಮೇಲೆ ಬಿದ್ದ ತೆಂಗಿನಕಾಯಿ. 11 ವರ್ಷದ ಮಗು ಸಾವು.

ಹಾವೇರಿ:ಇಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಊಟ ಮಾಡಿಸುವಾಗ ನಡೆದ ಘಟನೆ ಮಗುವಿಗೆ ಅದೇ ದುರಂತ ಅಂತ್ಯ ತಂದೊಡ್ಡಿದೆ. ಊಟ ಮಾಡಿಸುವ ವೇಳೆ ತಲೆಯ ಮೇಲೆ ತೆಂಗಿನ ಕಾಯಿ ಬಿದ್ದು 11 ತಿಂಗಳ ಮಗು ಸಾವಿಗೀಡಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಇಂತಹ ಅನಾಹುತ ಸಂಭವಿಸಿದೆ. ಹಿರೇಕೆರೂರು ತಾಲೂಕಿನ ಹಂಸಬಾವಿಯಲ್ಲಿ 11 ತಿಂಗಳ ಮಗುವನ್ನು ಹೊರಗಡೆ ಕರೆದುಕೊಂಡು ಬಂದು ಊಟ ಮಾಡಿಸುವ ವೇಳೆ ತೆಂಗಿನ ಕಾಯಿಯೊಂದು ಮಗುವಿನ ತಲೆಯ ಮೇಲೆ ಬಿದ್ದಿದೆ. ತಕ್ಷಣ ಮಗುವನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮಲ್ಲಿಕಾರ್ಜುನ ಮತ್ತು ಮಾಲಾ ಎನ್ನುವ ದಂಪತಿಯ ಮಗು ತನ್ವಿತ್ ಸಾವಿಗೀಡಾದ ಮಗು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು