ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ

Twitter
Facebook
LinkedIn
WhatsApp
ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು: ವಿಧಾನ ಸಭೆಯಲ್ಲಿ ಅಂಗೀಕೃತ ರೂಪದಲ್ಲಿ‌ದ್ದ ಕರ್ನಾಟಕ ಧನ ವಿನಿಯೋಗ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ ಒಟ್ಟು ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ 2020-21, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ, ಕರ್ನಾಟಕ ಪೌರ ಸಭೆಗಳು ಮತ್ತು ಇತರ ಕೆಲವು ಕಾನೂನು ವಿಧೇಯಕಗಳು, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತಹ ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ.
ಹಾಗೆಯೇ ರಾಜ್ಯದ‌ಲ್ಲಿ ಜೂಜಾಟವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಈ ಹಿಂದೆ ವಿಧಾನಸಭೆ‌ಯಲ್ಲಿ ಅಂಗೀಕೃತ‌ವಾಗಿತ್ತು‌‌. ಈ ತಿದ್ದುಪಡಿ ಇದೀಗ ಮೇಲ್ಮನೆಯಲ್ಲಿ‌ಯೂ ಅಂಗೀಕಾರ‌ಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು