ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಎಂದೆಂದಿಗೂ ಆರ್‌ಸಿಬಿ’ ಎಂದ ನಟಿ ದಿವ್ಯಾ ಉರುಡುಗ

Twitter
Facebook
LinkedIn
WhatsApp
fudhzglayaaxfgc1681883690 1

ಬಿಗ್ ಬೆಡಗಿ (Bigg Boss Kannada) ದಿವ್ಯಾ ಉರುಡುಗ (Divya Uruduga) ದೊಡ್ಮನೆಯಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡವರು. ಹೊಸ ಬಗೆಯ ಪಾತ್ರಗಳ ಮೂಲಕ ಸ್ಯಾಂಡಲ್‌ವುಡ್ (Sandalwood) ನಾಯಕಿ ಇದೀಗ ಮೋಡಿ ಮಾಡ್ತಿದ್ದಾರೆ. ಸದ್ಯ ಆರ್‌ಸಿಬಿ ಕಡೆ ತಮ್ಮ ಒಲವಿನ ಬಗ್ಗೆ ಮಾತನಾಡಿದ್ದಾರೆ.

194684441 143838914474021 5022638456499016859 n

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸಿನಿಮಾ ತಾರೆಯರವರೆಗೂ ಆರ್‌ಸಿಬಿಗೆ ಬೆಂಬಲಿಸುತ್ತಾರೆ. ಪ್ರತಿ ಮ್ಯಾಚ್‌ನ ಮಿಸ್ ಮಾಡದೇ ನೋಡುತ್ತಾರೆ.

https://www.instagram.com/divya_uruduga/?utm_source=ig_embed&ig_rid=8d3684ae-0bec-4eef-b93c-e0d976302db8

215880440 182629277261651 768545249142768965 n

ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಿಎಸ್‌ಕೆ ತಂಡದ ಹಣಾಹಣಿಯಲ್ಲಿ ಬೆಂಗಳೂರು ತಂಡ ಸೋತಿದೆ. ಅಭಿಮಾನಿಗಳು ಫಾರ್ ಎವರ್ ಆರ್‌ಸಿಬಿ ಅಂತಾ ತಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ನಟಿ ದಿವ್ಯಾ ಉರುಡುಗ ಕೂಡ ‘ಎಂದೆಂದಿಗೂ ಆರ್‌ಸಿಬಿ’ ಎಂದು ಪೋಸ್ಟ್ ಶೇರ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ.

‘ಅರ್ದಂ ಬರ್ಧ ಪ್ರೇಮ ಕಥೆ’ ಸಿನಿಮಾ ಮೂಲಕ ಅರವಿಂದ್ ಕೆಪಿ – ದಿವ್ಯಾ ಉರುಡುಗ ಜೋಡಿಯಾಗಿ ಬರುತ್ತಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ತೆರೆಗೆ ಬರಲಿದೆ. ಮೊದಲ ಬಾರಿಗೆ ನಾಯಕ ನಟನಾಗಿ ಅರವಿಂದ್ ಕೆಪಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.

175831256 118788616979051 2419480539753089919 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ