ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಎಪಿಗೆ ಕವರೇಜ್ ನೀಡದಂತೆ ಸುದ್ದಿ ವಾಹಿನಿ ಸಂಪಾದಕರಿಗೆ ಪ್ರಧಾನಿ ಮೋದಿ ಸಲಹೆಗಾರರಿಂದ ಎಚ್ಚರಿಕೆ: ಕೇಜ್ರಿವಾಲ್

Twitter
Facebook
LinkedIn
WhatsApp
ಎಎಪಿಗೆ ಕವರೇಜ್ ನೀಡದಂತೆ ಸುದ್ದಿ ವಾಹಿನಿ ಸಂಪಾದಕರಿಗೆ ಪ್ರಧಾನಿ ಮೋದಿ ಸಲಹೆಗಾರರಿಂದ ಎಚ್ಚರಿಕೆ: ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಗುಜರಾತ್ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಕೇಸರಿ ಪಕ್ಷ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಎಎಪಿಯನ್ನು “ನಾಶ ಮಾಡಲು” ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಪಕ್ಷದ ಚುನಾಯಿತ ಪ್ರತಿನಿಧಿಗಳ ಮೊದಲ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಮೋದಿ ಸರ್ಕಾರ ನಮ್ಮ ಪಕ್ಷದ ಸಚಿವರು ಮತ್ತು ಮುಖಂಡರನ್ನು ಸುಳ್ಳು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ. ಏಕೆಂದರೆ ಬಿಜೆಪಿಗೆ “ಗುಜರಾತ್ ನಲ್ಲಿ ಹೆಚ್ಚುತ್ತಿರುವ ಎಎಪಿಯ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿಯ ಪ್ರಭಾವ ಹೆಚ್ಚುತ್ತಿದ್ದು, ಇದರಿಂದ ಬಿಜೆಪಿ ಎಷ್ಟು ನೊಂದುಕೊಂಡಿದೆಯೆಂದರೆ “ಪ್ರಧಾನಿ ಸಲಹೆಗಾರ ಹಿರೇನ್ ಜೋಶಿ ಅವರು ಗುಜರಾತ್‌ನಲ್ಲಿ ಎಎಪಿ ಪಕ್ಷಕ್ಕೆ ಕವರೇಜ್ ನೀಡಬೇಡಿ. ಎಎಪಿ ಸುದ್ದಿ ಪ್ರಕಟಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹಲವಾರು ಟಿವಿ ಚಾನೆಲ್‌ಗಳ ಮಾಲೀಕರು ಮತ್ತು ಅದರ ಸಂಪಾದಕರಿಗೆ ಎಚ್ಚರಿಕೆ ನೀಡಿದ್ದಾರೆ” ಆಪ್ ರಾಷ್ಟ್ರೀಯ ಸಂಚಾಲಕರು ಆರೋಪಿಸಿದ್ದಾರೆ.

ಎಎಪಿಗೆ ಕವರೇಜ್ ನೀಡದಂತೆ ಸುದ್ದಿ ವಾಹಿನಿ ಸಂಪಾದಕರಿಗೆ ಪ್ರಧಾನಿ ಮೋದಿ ಸಲಹೆಗಾರರಿಂದ ಎಚ್ಚರಿಕೆ: ಕೇಜ್ರಿವಾಲ್

“ನೀವು ಎಎಪಿಗೆ ಕವರೇಜ್ ನೀಡುವುದನ್ನು ನಿಲ್ಲಿಸಿ ಎಂದು ಎಚ್ಚರಿಸಿದ್ದಾರೆ. ಈ ಸಂಪಾದಕರು ಜೋಶಿ ಅವರ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡರೆ, ಪ್ರಧಾನಿ ಮತ್ತು ಅವರ ಸಲಹೆಗಾರ ಇಬ್ಬರೂ ದೇಶಕ್ಕೆ ತಮ್ಮ ಮುಖ ತೋರಿಸುವ ಸ್ಥಿತಿಯಲ್ಲಿರುವುದಿಲ್ಲ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ