ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಕ್ಸ್‌ಪರ್ಟ್‌ನ ತೇಜಸ್ ಹಾಗೂ ತನುಷ್‌ಗೆ 700 ಅಂಕ .

Twitter
Facebook
LinkedIn
WhatsApp
ಎಕ್ಸ್‌ಪರ್ಟ್‌ನ ತೇಜಸ್ ಹಾಗೂ ತನುಷ್‌ಗೆ 700 ಅಂಕ

ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ತೇಜಸ್ ಹಾಗೂ ತನುಷ್ ಗೌಡ ವಿ. ಅವರು 720ರಲ್ಲಿ 700 ಅಂಕ ಪಡೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ತೇಜಸ್, ತನುಷ್ ಗೌಡ ವಿ.,  ರಿತಮ್
ತನುಷ್ ಗೌಡ ವಿ. ಜನರಲ್ ಮೆರಿಟ್‌ನಲ್ಲಿ 162ನೇ ರ್‍ಯಾಂಕ್, ಓಬಿಸಿ ಕ್ಯಾಟಗರಿಯಲ್ಲಿ 33ನೇ ರ್‍ಯಾಂಕ್, ತೇಜಸ್ ಜನರಲ್ ಮೆರಿಟ್‌ನಲ್ಲಿ 165ನೇ ರ್‍ಯಾಂಕ್, ಕ್ಯಾಟಗರಿಯಲ್ಲಿ 121ನೇ ರ್‍ಯಾಂಕ್ ಹಾಗೂ ರಿತಮ್ 720ರಲ್ಲಿ 695 ಅಂಕ ಪಡೆದು ಜನರಲ್ ಮೆರಿಟ್‌ನಲ್ಲಿ 307ನೇ ಹಾಗೂ ಕ್ಯಾಟಗರಿಯಲ್ಲಿ 220ನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅಭಿನಂದಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು