ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎದೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾದ ಹಂಸಲೇಖ: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

Twitter
Facebook
LinkedIn
WhatsApp
ಎದೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾದ ಹಂಸಲೇಖ: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರಿಗೆ ಎದೆ ನೋವು (chestpain) ಕಾಣಿಸಿಕೊಂಡಿದ್ದು, ಅವರನ್ನು ಬೆಂಗಳೂರಿನ ರಾಜಾಜಿ ನಗರ ಫಸ್ಟ್ ಬ್ಲಾಕ್ ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಂಸಲೇಖ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆತಂಕ ಪಡುವ ಅವಶ್ಯಕತೆ ಇಲ್ಲ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಹಂಸಲೇಖ ಆಸ್ಪತ್ರೆಗೆ ದಾಖಲಾದ ವಿಷಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದು, ನೆಚ್ಚಿನ ಸಂಗೀತ ನಿರ್ದೇಶಕನ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಾಹಿತಿಯ ಪ್ರಕಾರ ಹಂಸಲೇಖ ಅವರು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಚಿಕಿತ್ಸೆಯ ನಂತರ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರಂತೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ