ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಬೊಲಾ ಮಾದರಿಯ ನೂತನ ವೈರಾಣು ಪತ್ತೆ

Twitter
Facebook
LinkedIn
WhatsApp
ಎಬೊಲಾ ಮಾದರಿಯ ನೂತನ ವೈರಾಣು ಪತ್ತೆ

ಡಾಕರ್‌, ಘಾನಾ (ರಾಯಿಟರ್ಸ್‌): ‘ಮರ್‌ಬರ್ಗ್‌’ ವೈರಾಣುವಿನ ಮೊದಲ ಪ್ರಕರಣ ಪಶ್ಚಿಮ ಆಫ್ರಿಕಾ ಖಂಡದ ಘಾನಾದಲ್ಲಿ ಪತ್ತೆಯಾಗಿದೆ. ಎಬೊಲಾ ಮಾದರಿಯ ಈ ವೈರಾಣು ಹೆಚ್ಚು ಸೋಂಕುಕಾರಕವಾದುದು ಎಂದು ಘಾನಾ ಪ್ರತಿಕ್ರಿಯಿಸಿದೆ.

 

ಸೋಂಕು ಪತ್ತೆಯಾಗಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ದಾಕರ್‌ನ ಪಸ್ತೇರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹೆಚ್ಚಿನ ತಪಾಸಣೆಯ ನಂತರ ದೃಢಪಡಿಸಿಕೊಳ್ಳಲಾಗಿದೆ ಎಂದು ಘಾನಾ ಆರೋಗ್ಯ ಸೇವೆಯು (ಜಿಎಚ್‌ಎಸ್‌) ಹೇಳಿಕೆ ನೀಡಿದೆ.

ಮರ್‌ಬರ್ಗ್‌ ವೈರಾಣು ಜುಲೈ 10ರಂದು ಪತ್ತೆಯಾಗಿತ್ತು. ಆದರೆ, ದೃಢಪಡಿಸಿಕೊಳ್ಳಲು ಪ್ರಯೋಗಾಲಯದಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕಿತ್ತು. ಸೋಂಕು ಪೀಡಿತರಾಗಿದ್ದ ಇಬ್ಬರು ರೋಗಿಗಳಿಗೆ ಜ್ವರ, ನೆಗಡಿ, ವಾಂತಿ ಲಕ್ಷಣಗಳು ಕಂಡುಬಂದಿದ್ದವು ಎಂದು ವಿಶ್ವ ಆರೋಗ್ಯ ಸಂಘಟನೆ (ಡಬ್ಲ್ಯೂಎಚ್‌ಒ) ಪ್ರತಿಕ್ರಿಯಿಸಿದೆ.

1967ರ ಬಳಿಕ ಮರ್‌ಬರ್ಗ್ ಸೋಂಕು ಪ್ರಕರಣಗಳು ಸುಮಾರು 12 ಬಾರಿ, ಬಹುತೇಕ ಆಫ್ರಿಕಾ ಪ್ರಾಂತ್ಯದಲ್ಲೇ ಕಾಣಿಸಿಕೊಂಡಿದೆ. ಈ ಹಿಂದೆ ರೋಗಿಯ ಸಾವಿನ ಸಾಧ್ಯತೆಗಳು ಶೇ 24 ರಿಂದ 88ರಷ್ಟಿದ್ದವು. ಮೊದಲು ಬಾವಲಿಗಳಿಂದ ತಗುಲುವ ಸೋಂಕು, ನಂತರ ಪರಸ್ಪರ ಸಂಪರ್ಕಕ್ಕೆ ಬರುವ ಮನುಷ್ಯರಿಗೆ ಹರಡಲಿದೆ ಎಂದು ಡಬ್ಲ್ಯೂಎಚ್‌ಒ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ