ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡನೇ ಬಾರಿ ಪ್ರಶಾಂತ್ ಕಿಶೋರ್- ಶರದ್ ಪವಾರ್ ಬೇಟಿ. ರಾಷ್ಟ್ರ ರಾಜಕಾರಣದಲ್ಲಿ ಸಂಚಲನ!!

Twitter
Facebook
LinkedIn
WhatsApp
ಎರಡನೇ ಬಾರಿ ಪ್ರಶಾಂತ್ ಕಿಶೋರ್- ಶರದ್ ಪವಾರ್ ಬೇಟಿ. ರಾಷ್ಟ್ರ ರಾಜಕಾರಣದಲ್ಲಿ ಸಂಚಲನ!!


ಮುಂಬೈ:ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಪ್ರಶಾಂತ್‌ ಕಿಶೋರ್‌ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ. ಇದು ಈ ತಿಂಗಳಲ್ಲಿ ಅವರ ನಡುವೆ ನಡೆಯುತ್ತಿರುವ ಎರಡನೆ ಸಭೆಯಾಗಿದೆ. ಮುಂದಿನ 2024 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ರಚನೆಯಾಗಲಿದೆ ಎನ್ನಲಾಗಿರುವ ತೃತೀಯ ರಂಗದ ಊಹಾಪೋಹಗಳಿಗೆ ಈ ಭೇಟಿಯು ಮತ್ತಷ್ಟು ಪುಷ್ಠಿ ನೀಡಿದೆ.
ಸಭೆಯ ಬೆನ್ನಿಗೆ ಶರಾದ್ ಪವಾರ್‌ ನಾಳೆ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ನಾಳಿನ ಸಭೆಯು 2024 ರ ಲೋಕ ಸಭಾ ಚುನಾವಣೆ ಮಾತ್ರವಲ್ಲದೆ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವ ಬಗ್ಗೆ ಕೂಡಾ ಗಮನ ಹರಿಸಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಎರಡನೇ ಬಾರಿ ಪ್ರಶಾಂತ್ ಕಿಶೋರ್- ಶರದ್ ಪವಾರ್ ಬೇಟಿ. ರಾಷ್ಟ್ರ ರಾಜಕಾರಣದಲ್ಲಿ ಸಂಚಲನ!!

ಇಂದು ಪ್ರಶಾಂತ್‌ ಕಿಶೋರ್‌ ಮತ್ತು ಶರದ್‌ ಪವಾರ್ ನಡುವಿನ ನಿವಾಸದಲ್ಲಿ ಆಂತರಿಕ ಚರ್ಚೆಗಳು ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದವು ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ ಎನ್‌ಸಿಪಿಯ ಸಾಮಾನ್ಯ ಸಭೆಯು ಕೂಡಾ ನಾಳೆಯೆ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಶಾಂತ್‌‌ ಕಿಶೋರ್, ಜೂನ್ 11 ರಂದು ಶರದ್‌ ಪವಾರ್ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ಸೇರುವ ಮಾತುಕತೆಗೆ ಉತ್ತೇಜನ ನೀಡಿತ್ತು.

ಮಾಜಿ ಹಣಕಾಸು ಸಚಿವ ಪ್ರಸ್ತುತ ಟಿಎಂಸಿ ಮುಖಂಡರಾಗಿರುವ ಯಶ್ವಂತ್ ಸಿನ್ಹಾ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಕೂಡ ಮಂಗಳವಾರ ಶರದ್‌ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2014 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯ ಪರವಾಗಿ ಕೆಲಸ ಮಾಡಿದ್ದ ಪ್ರಶಾಂತ್‌‌ ಕಿಶೋರ್ ನಂತರ ಅವರೊಂದಿಗೆ ಮುನಿಸಿಕೊಂಡಿದ್ದರು. ಅದರ ನಂತರ ಅವರು ಹಲವಾರು ಬಿಜೆಪಿ ಮೈತ್ರಿ ಕೂಟದ ವಿರುದ್ದವಾಗಿ ಚುನಾವಣೆಗಳಲ್ಲಿ ಕೆಲಸ ಮಾಡಿದ್ದರು.
ಪ್ರಶಾಂತ್‌ ಕಿಶೋರ್‌ ಅವರು ಟಿಎಂಸಿಗೆ ಮಾತ್ರವಲ್ಲದೆ, ತಮಿಳುನಾಡಿನ ಡಿಎಂಕೆಗೆ ಕೂಡಾ ಅವರು ಚುನಾವಣಾ ಕಾರ್ಯತಂತ್ರವನ್ನು ಮಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು