ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡನೇ ಮದುವೆ ರಾದ್ಧಾಂತ: ಮದುವೆ ರದ್ದಾಗಿದ್ದಕ್ಕೆ ಮನನೊಂದು ಮಹಿಳೆ ಜೊತೆ ಯೋಧ ಆತ್ಮಹತ್ಯೆ

Twitter
Facebook
LinkedIn
WhatsApp
ಒಂದೇ ಕುಟುಂಬದ ‌7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ಹಾಸನ: ವಿಧವೆಯ ಜೊತೆ ಮಧುವೆಯಾಗಿರೊ‌ ವಿಚಾರ ಮುಚ್ಚಿಟ್ಟು ಎರಡನೆ ಮದುವೆ ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ಮದುವೆ ರಾದ್ಧಾಂತವಾಗಿ ನಿಂತುಹೋಗಿತ್ತು. ಇದರಿಂದ ಮನನೊಂದ ಯೋಧ  ಕಿರಣ್ ಕುಮಾರ್ ಮಹಿಳೆ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಣ್ ಹಾಗು ಆಶಾ ಮೃತದುರ್ದೈವಿಗಳು. ಇಂದು (ನ. 11) ಯೋಧ ಕಿರಣ್ ಕುಮಾರ್ ಮತ್ತು ಆಶಾ ಹಾಸನ ತಾಲ್ಲೂಕಿನ ಹೊಂಗೆರೆ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಹಿನ್ನೆಲೆ

ಯೋಧ ಕಿರಣ್ ಕುಮಾರ್ ವಿಧವೆ ಆಶಾ ಎಂಬುವರನ್ನು ಮದುವೆಯಾಗಿದ್ದರು. ಈಗ ಯೋಧ ಕಿರಣ ಕುಮಾರ್​ ಎರಡನೇ ಮದುವೆಯಾಗಲು ತಯಾರಿ ನಡೆಸಿದ್ದನು. ಈ ಸಂಬಂಧ ನಿನ್ನೆ (ನ. 10) ರಂದು ಹಾಸನ ನಗರದ ಹೊರ ವಲಯದ ಬೂವನಹಳ್ಳಿ ಬಳಿಯ ಕಲ್ಯಾಣ ಮಂಟಪದಲ್ಲಿ ಮದುವೆಗೆ ಸಕಲ ಸಿದ್ಧತೆಯಾಗಿತ್ತು. ವಧು-ವರ ಸಪ್ತಪದಿ ತುಳಿಯುವುದೊಂದೆ ಬಾಕಿ ಇತ್ತು. ಈ ವೇಳೆ ಕಿರಣ ಕುಮಾರನ ಮೊದಲನೇ ಹೆಂಡತಿ ಆಶಾ ಕಲ್ಯಾಣ ಮಂಟಪಕ್ಕ ಬಂದು ಮದುವೆ ನಿಲ್ಲಿಸಿದ್ದಾರೆ.

ಆರು ತಿಂಗಳ ಹಿಂದೆ ಮನೆಯೊಳಗೇ ದೇವರ ಮುಂದೆ ತಾಳಿ ಕಟ್ಟಿ ಮದುವೆಯಾಗಿದ್ದು, ಈಗ ಮತ್ತೊಂದು ಮದುವೆ ಆಗುತ್ತಿದ್ದಾರೆಂಬುದು ಆಶಾ ಆರೋಪ ಮಾಡಿದ್ದಾರೆ. ಮಹಿಳೆ ಬಂದು, ವರ (ಯೋಧ) ಕಿರಣ್ ಕುಮಾರ್ ವಿಚಾರ ಬಹಿರಂಗ ಮಾಡುತ್ತಲೇ ಹುಡುಗಿ ಮನೆಯವರು ಮದುವೆ ನಿಲ್ಲಿಸಿದರು.

ಯೋಧನ ವಂಚನೆ ಬಗ್ಗೆ ಮಹಿಳೆ ಮಾಹಿತಿ ನೀಡುತ್ತಲೆ ಮದುವೆ ಮಂಟಪದಲ್ಲಿ ಅಲ್ಲೋಲಕಲ್ಲೋಲ ಪರಿಸ್ಥಿತಿ ಸೃಷ್ಟಿಯಾಯಿತು. ಮಹಿಳೆಯ ಹೇಳಿಕೆ ಸಂಭ್ರಮದಲ್ಲಿದ್ದವರಿಗೆ ಶಾಕ್ ನೀಡಿತು. ಹಣಕಾಸು ವಿಚಾರದ ಹಿನ್ನೆಲೆಯಲ್ಲಿ ಮದುವೆ ಆಗಿರೊದಾಗಿ ಮಹಿಳೆ ಹೇಳುತ್ತಿರೋದಾಗಿ ಕಿರಣ್ ಪ್ರತಿ ಆರೋಪ ಮಾಡಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ದರು. ನಂತರ ಪೊಲೀಸರು ಎಲ್ಲರನ್ನೂ ಠಾಣೆಗೆ ಕರೆದೊಯ್ದು, ವಿಚಾರಣೆ ನಡೆಸಿದರು.

ನಂತರ ಪೊಲೀಸರ ಸಮ್ಮುಖದಲ್ಲಿ ರಾಜಿ ಸಂಧಾನವಾದ ಬಳಿಕ ಯೋಧ ಕಿರಣ್ ಕುಮಾರ್​ ಮತ್ತು ಆಶಾ ಹೊಂಗೆರೆ ಅರಣ್ಯದ ಬಳಿ ತೆರಳಿದ್ದಾರೆ. ಅಲ್ಲಿ ತನ್ನ ಸಂಬಂದಿಯೊಬ್ಬರಿಗೆ ವಾಟ್ಸಾಪ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ