ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡು ಡೋಸ್ ಲಸಿಕೆ ಕಡ್ಡಾಯ?

Twitter
Facebook
LinkedIn
WhatsApp
ಎರಡು ಡೋಸ್ ಲಸಿಕೆ ಕಡ್ಡಾಯ?

ಬೆಂಗಳೂರು: ರಾಜ್ಯ ಸರ್ಕಾರ ಇಂದು (ಡಿ.1) ಅಥವಾ ನಾಳೆ (ಡಿ.2) ಮಹತ್ವದ ಆದೇಶ ಹೊರಡಿಸುವ ಸಾಧ್ಯತೆಯಿದೆ. ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಲಸಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಿದೆ. ಎರಡು ಡೋಸ್ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಇಲ್ಲದೆ ಹೋದರೆ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡದಂತೆ ಸರ್ಕಾರ ಆದೇಶ ಹೊರಡಿಸಲಿದೆ.

ಬಿಎಂಟಿಸಿ ಬಸ್, ಥಿಯೇಟರ್, ಮಾಲ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರೆಸ್ಟೋರೆಂಟ್, ಪಬ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೋಗುವ ಮೊದಲು ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯ ಅಂತ ರಾಜ್ಯ ಸರ್ಕಾರ ಇಂದು ಅಥವಾ ನಾಳೆ ಆದೇಶ ಹೊರಡಿಸಬಹುದು. ಬಿಬಿಎಂಪಿ ಲಸಿಕೆ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಬಿಬಿಎಂಪಿ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದಲೇ ಹೊಸ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮೊದಲು ಟೆಕ್ನಿಕಲ್ ಅಡ್ವೈಸರಿ ಕಮಿಟಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಬಿಬಿಎಂಪಿ ಪ್ರಸ್ತಾವನೆಗೆ ಟೆಕ್ನಿಕಲ್ ಅಡ್ವೈಸರಿ ಕಮಿಟಿ ಒಪ್ಪಿಗೆ ನೀಡಿದೆ. ಸದ್ಯ ಸರ್ಕಾರದ ಅಂತಿಮ ಆದೇಶಕ್ಕೆ ಬಿಬಿಎಂಪಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಒಮಿಕ್ರಾನ್ ಆತಂಕ ಹಿನ್ನೆಲೆ ಕಠಿಣ ಕ್ರಮ ಅನಿವಾರ್ಯ ಅಂತ ಹುಬ್ಬಳ್ಳಿಯಲ್ಲಿ ಸಿಎಂ‌ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿದೇಶದಿಂದ ಬರುವವರಿಗೆ ಸಂಪೂರ್ಣ ಟೆಸ್ಟ್‌ಗೆ ನಿರ್ಧಾರ ಮಾಡಲಾಗಿದೆ. ಆರೋಗ್ಯ ಸಚಿವರಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ನಾಳೆ ದೆಹಲಿಯಲ್ಲಿ ಆರೋಗ್ಯ ಸಚಿವರನ್ನ ಭೇಟಿ ಮಾಡುವೆ. ಕೊವಿಡ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ಬಗ್ಗೆ ಚರ್ಚೆ ಮಾಡುತ್ತೇನೆ. ಟಾಸ್ಕ್‌ಫೋರ್ಸ್‌ನಲ್ಲಿ ಚರ್ಚೆ ಮಾಡುತ್ತೇವೆ. ಆಫ್ರಿಕಾದಿಂದ ಬಂದಿರುವವರ ಸ್ಯಾಂಪಲ್ಸ್ ಎನ್​ಸಿಬಿಎಸ್​ಗೆ ರವಾನೆ ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು