ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (Life Insurance Corporation Of India) ಐಪಿಒ ಅರ್ಜಿಗೆ ಭಾರತದ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಎಲ್ಐಸಿಯಲ್ಲಿ ಶೇ 5ರಷ್ಟು ಬಂಡವಾಳ ಹಿಂತೆಗೆತಕ್ಕೆ ಮುಂದಾಗಿದೆ. ಈ ಬೆಳವಣಿಗೆ ಬಗ್ಗೆ ನೇರ ಮಾಹಿತಿ ಇರುವವರು- ತಮ್ಮ ಗುರುತನ್ನು ಬಹಿರಂಗ ಪಡಿಸಲು ಇಚ್ಛಿಸದಿರುವವರು ತಿಳಿಸಿರುವಂತೆ, ಮಾರುಕಟ್ಟೆ ನಿಯಂತ್ರಕವಾದ ಸೆಬಿಯಿಂದ ಈ ಬಗ್ಗೆ ಅಧಿಕೃತವಾಗಿ ಘೋಷಣೆಯೊಂದು ಬಾಕಿ ಇದೆ. ಎಲ್ಐಸಿ ಲೀಡ್ ಮ್ಯಾನೇಜರ್ನಿಂದ ಸೆಕ್ಯೂರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ನಿಂದ ಮಾರ್ಚ್ 3ನೇ ತಾರೀಕಿನಂದು ಸ್ಪಷ್ಟನೆ ಕೋರಿತ್ತು. ಅದಕ್ಕೆ ಶೀಘ್ರವಾಗಿ ಪ್ರತಿಕ್ರಿಯೆ ದೊರೆತಿತ್ತು. ಪಬ್ಲಿಕ್ ಇಶ್ಯೂಗೆ ಸಂಬಂಧಿಸಿದಂತೆ ಗಮನಕ್ಕೆ ಬಂದ ಸಂಗತಿಯನ್ನು ಮಂಗಳವಾರ ಸಂಜೆ ವಿತರಿಸಲಾಗಿದೆ. ಇದು ಶೀಘ್ರದಲ್ಲೇ ಅಧಿಕೃತವಾಗಿ ಸಾರ್ವಜನಿಕರ ಗಮನಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist