ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನ

Twitter
Facebook
LinkedIn
WhatsApp
ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರನಕೋಟೆ ಉಪವಿಭಾಗದ ಚಂದಿಮಾರ್ಹ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಹಮೀದಾ ಬೇಗಂ(40) ಮತ್ತು ಅಕಿಬ್ ಅಹ್ಮದ್(4) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿದ್ದ ಮೃತ ಮಹಿಳೆಯ ಪತಿ ಮತ್ತು ಇತರ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಘಟನೆಯಲ್ಲಿ ಕನಿಷ್ಠ ಒಂದು ಡಜನ್ ಜಾನುವಾರುಗಳು ಸಹ ಸಾವನ್ನಪ್ಪಿವೆ ಎಂದು ಅವರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹನ್ನೆರಡು ಸಾಕು ಪ್ರಾಣಿಗಳು ಸಾವನ್ನಪ್ಪಿವೆ ಎಂದು ಸುರನ್‌ಕೋಟೆ ಉಪ ಪೊಲೀಸ್ ವರಿಷ್ಠಾಧಿಕಾರಿ ತನ್ವೀರ್ ಜೀಲಾನಿ ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ