ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸಿಬಿ ದಾಳಿ: ಆರ್ ಟಿ ಓ ಇನ್ಸ್ ಪೆಕ್ಟರ್ ಬಳಿ ಒಂದು ಕೋಟಿಗೂ ಅಧಿಕ ಸಂಪತ್ತು ಪತ್ತೆ!

Twitter
Facebook
LinkedIn
WhatsApp
ಎಸಿಬಿ ದಾಳಿ: ಆರ್ ಟಿ ಓ ಇನ್ಸ್ ಪೆಕ್ಟರ್ ಬಳಿ ಒಂದು ಕೋಟಿಗೂ ಅಧಿಕ ಸಂಪತ್ತು ಪತ್ತೆ!

ಬೆಳಗಾವಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್​ಟಿಓ ಇನ್ಸ್​ಪೆಕ್ಟರ್ ಸದಾಶಿವ ಮರಲಿಂಗಣ್ಣವರ್ ಅವರ​ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ.

ಸದಾಶಿವ ಮರಲಿಂಗಣ್ಣವರ್ ಅವರ ಗೋಕಾಕ್ ಮನೆ, ರಾಮದುರ್ಗ ತಾಲೂಕಿನ ಕಳ್ಳೂರು ಗ್ರಾಮದ ಮನೆ, ಬೆಳಗಾವಿ ರಾಮತೀರ್ಥ ನಗರದ ಮನೆ, ಸಹೋದರನ ಮುಧೋಳ ಮನೆ ಮೇಲೆಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ₹31 ಲಕ್ಷ ಮೌಲ್ಯದ ಎರಡು ಕಾರಗಳು, ₹5 ಲಕ್ಷ ಮೌಲ್ಯದ 1.135ಕೆ.ಜಿ ಬಂಗಾರ, 5 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಮನೆಯಲ್ಲಿ 8 ಲಕ್ಷ ನಗದು ಹಣ ಸೇರಿದಂತೆ ಒಟ್ಟು 1 ಕೋಟಿ 87 ಲಕ್ಷ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು