ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದ ವಿದ್ಯಾರ್ಥಿನಿ ಪಿಯುಸಿ ರಿಸಲ್ಟ್ ಗೆ ಮೊದಲೇ ಡೆತ್ ನೋಟು‌ ಬರೆದಿಟ್ಟು ಆತ್ಮಹತ್ಯೆ

Twitter
Facebook
LinkedIn
WhatsApp
ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದ ವಿದ್ಯಾರ್ಥಿನಿ ಪಿಯುಸಿ ರಿಸಲ್ಟ್ ಗೆ ಮೊದಲೇ ಡೆತ್ ನೋಟು‌ ಬರೆದಿಟ್ಟು ಆತ್ಮಹತ್ಯೆ
 

ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದ ವಿದ್ಯಾರ್ಥಿನಿ ಪಿಯುಸಿ ರಿಸಲ್ಟ್ ಗೆ ಮೊದಲೇ ಡೆತ್ ನೋಟು‌ ಬರೆದಿಟ್ಟು ಆತ್ಮಹತ್ಯೆ

ಕುನ್ನಿಕ್ಕೋಡ್: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿನಿಯೋರ್ವಳು ಪಿಯುಸಿ‌ಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕುನ್ನಿಕ್ಕೋಡ್​ನಲ್ಲಿ ನಡೆದಿದೆ.

ಸಾನಿಗಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ‌ನಿ.‌‌ ಆಕೆಯ ತಾಯಿ ಅನಿತಾ ಮನ್ನಾರ್​ನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಬರುತ್ತಾರೆ. ತಂದೆ ಕಾರ್ಪೆಂಟರ್​ ಆಗಿದ್ದು, ಮನೆಗೆ ಬರುವುದು ರಾತ್ರಿ 8 ಗಂಟೆಯಾಗುತ್ತದೆ.

 

ಬುಧವಾರ ರಾತ್ರಿ ಅನಿತಾ, ತಮ್ಮ ಮಗಳಿಗೆ ಕರೆ ಮಾಡಿದ್ದಾರೆ. ಆದರೆ, ಎಷ್ಟು ಬಾರಿ ಮಾಡಿದರೂ ಆಕೆ ಸ್ವೀಕರಿಸದಿದ್ದಾಗ, ನೆರೆಮನೆಯವರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ‌ ನೆರೆ ಮನೆಯವರು‌ ಬಂದು ನೋಡಿದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇನ್ನು ಮನೆಯಲ್ಲಿ ಡೆತ್​ನೋಟ್​ ಪತ್ತೆಯಾಗಿದೆ. ಪ್ರಥಮ ಪಿಯು ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂಬ ಭಯದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾನಿಗಾ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾಳೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ