ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ- SSLC Exam 2023

Twitter
Facebook
LinkedIn
WhatsApp
ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ- SSLC 2023

ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ (SSLC Supplementary Exam 2023) ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ  ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.

ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾಗಲು ಹಲವಾರು ಕಾರಣಗಳಿರುತ್ತವೆ. ಪೋಷಕರು, ಮನೆಯ ವಾತಾವರಣ, ಶಿಕ್ಷಕರು, ಶಾಲಾ ವಾತಾವರಣ, ಸ್ನೇಹಿತರ ಬಳಗ, ಮಕ್ಕಳ ಗ್ರಹಣಶಕ್ತಿ, ಮಕ್ಕಳಲ್ಲಿನ ಆತ್ಮವಿಶ್ವಾಸ, ಶೈಕ್ಷಣಿಕ ವಿಷಯದಲ್ಲಿ ಆಸಕ್ತಿಯ ಕೊರತೆ, ಪರೀಕ್ಷೆಯ ಕುರಿತ ಭಯ, ಆತಂಕ ಈ ಎಲ್ಲಾ ಅಂಶಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆಯಲು ಅಥವಾ ಫೇಲ್‌ ಆಗಲು ಕಾರಣವಾಗಬಹುದು. ಈಗ ಅನುತ್ತೀರ್ಣರಾದವರು ಇವೆಲ್ಲಾ ಚಿಂತನೆಗಳನ್ನು ಬಿಟ್ಟು ಫ್ರೆಶ್ ಆಗಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಸಜ್ಜಾಗಿ, ಹೆಚ್ಚಿನ ಅಂಕಗಳಿಸುವಲ್ಲಿ ಯಶಸ್ವಿಯಾಗಿರಿ.

ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.  ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ