ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು SSLC ಫಲಿತಾಂಶ ಅನ್ನು ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗಿದೆ.
2022- 2023ನೇ ಸಾಲಿನ SSLC ಪರೀಕ್ಷೆ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು.
ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (http://karresults.nic.in) ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ .
ಆನ್‌ಲೈನ್ ನಲ್ಲಿ ಫಲಿತಾಂಶ ಚೆಕ್ ಮಾಡುವ ವಿಧಾನ :
ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ Karnataka Examination Results 2021 (karresults.nic.in) ಗೆ ಭೇಟಿ ನೀಡಿ.
ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ 2023 ಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಓಪನ್ ಆದ ಪೇಜ್‌ನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ.
ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಫಲಿತಾಂಶದ ಪೇಜ್ ಓಪನ್ ಆಗುತ್ತದೆ.
ಡೌನ್‌ಲೋಡ್ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.