ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ ಅವರು ವಿಧಿವಶರಾಗಿದ್ದಾರೆ. 66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ.
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?