ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

Twitter
Facebook
LinkedIn
WhatsApp
ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ಎಸ್ಸಿ,ಎಸ್ಟಿ ಮಕ್ಕಳಿಗೂ ಈ ಉಚಿತ ಪ್ರವಾಸ ಯೋಜನೆ ಲಭ್ಯವಾಗುವುದಿಲ್ಲ. ಸೀಮಿತ ಸಂಖ್ಯೆಯ ಮಕ್ಕಳಿಗೆ ಮಾತ್ರ ಅವಕಾಶ ದೊರೆಯಲಿದೆ. ಪ್ರತಿ ಜಿಲ್ಲೆಯಲ್ಲಿ ಸುಮಾರು 200ರಿಂದ 300 ಮಕ್ಕಳನ್ನು ಮಾತ್ರ ಆಯ್ಕೆ ಮಾಡಲು ಸೂಚಿಸಲಾಗಿದೆ.

ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿಯಲ್ಲಿ, ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಅವಕಾಶ ನೀಡಬೇಕು. 7ನೇ ತರಗತಿಯಲ್ಲಿ ಎ+, ಎ ಗ್ರೇಡ್‌ ಪಡೆದವರನ್ನು ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕ್ರೈಸ್‌ ವಸತಿ ಶಾಲೆಗಳಲ್ಲಿ ಓದುತ್ತಿರುವ ಎಸ್ಸಿಎಸ್ಟಿಮಕ್ಕಳನ್ನೂ ಸೇರಿಸಿ ಪಟ್ಟಿತಯಾರಿಸಬೇಕೆಂದು ಸೂಚಿಸಲಾಗಿದೆ.

ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

2019ರಲ್ಲೇ ವಿವಾದವಾಗಿತ್ತು:

ಸರ್ಕಾರ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮ ರೂಪಿಸಿರುವುದಕ್ಕೆ 2019ರಲ್ಲಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಎಚ್ಚೆತ್ತುಕೊಂಡಿದ್ದ ಸರ್ಕಾರ ಎಲ್ಲ ಸಮುದಾಯದ ಮಕ್ಕಳಿಗೂ ಕರ್ನಾಟಕ ದರ್ಶನ ಪ್ರವಾಸ ವಿಸ್ತರಿಸಿತ್ತು.

ಮೂಲಗಳ ಪ್ರಕಾರ, ಬೆಂಗಳೂರು ನಗರದಿಂದ 361, ಬೆಂ.ಗ್ರಾಮಾಂತರ 100, ರಾಮನಗರ 198, ಚಿತ್ರದುರ್ಗ 332, ದಾವಣಗೆರೆ 215, ಕೋಲಾರ 253, ಚಿಕ್ಕಬಳ್ಳಾಪುರ 367, ತುಮಕೂರು 416 ಎಸ್ಸಿ,ಎಸ್ಟಿ ಮಕ್ಕಳ ಆಯ್ಕೆಗೆ ಸೂಚಿಸಲಾಗಿದೆ. ಇದೇ ರೀತಿ ಇತರೆ ಜಿಲ್ಲೆಗಳಲ್ಲೂ ಮಕ್ಕಳ ಆಯ್ಕೆಗೆ ಅಲ್ಲಿನ ಡಿಡಿಪಿಐಗಳಿಗೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ