ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸ್ ಪಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ 9ಮಂದಿ

Twitter
Facebook
LinkedIn
WhatsApp
ಎಸ್ ಪಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ 9ಮಂದಿ

ವಿಜಯಪುರ: ಒಂದೇ ಕುಟುಂಬದ ಒಂಬತ್ತು ಜನ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಪ್ರಭಾವಿ ಸಚಿವರ ವಿರುದ್ಧ ಈ ಕುಟುಂಬ ಕಿರುಕುಳ ಆರೋಪ ಮಾಡಿದೆ. ಇಂದು ಹೊಸಪೇಟೆಯ ಎಸ್ಪಿ ಕಚೇರಿ ಮುಂದೆ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹೊಸಪೇಟೆಯ ವಾರ್ಡ್ ನಂಬರ್ 6ರ ನಿವಾಸಿಗಳಾದ ದನಸೂರಿ ಪೋಲಪ್ಪ ಕುಟುಂಬಸ್ಥರು ನ್ಯಾಯಕ್ಕಾಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಜಾಗ ಒತ್ತುವರಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ದನಸೂರಿ ಪೋಲಪ್ಪ ಕುಟುಂಬಸ್ಥರಿಗೆ ಸ್ಥಳೀಯ ಸಚಿವರೊಬ್ಬರು ಧಮ್ಕಿ ಹಾಕಿದ್ದರಂತೆ. ಈ ಹಿನ್ನೆಲೆಯಲ್ಲಿ ನೊಂದ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ