ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಎ ಗ್ರೇಡ್’ ಮಾದರಿಯಲ್ಲಿ ಮೇಲ್ದರ್ಜೆಗೇರಲಿದೆ ಮಂಗಳೂರು ಮೀನುಗಾರಿಕಾ ಬಂದರು .

Twitter
Facebook
LinkedIn
WhatsApp
‘ಎ ಗ್ರೇಡ್’ ಮಾದರಿಯಲ್ಲಿ ಮೇಲ್ದರ್ಜೆಗೇರಲಿದೆ ಮಂಗಳೂರು ಮೀನುಗಾರಿಕಾ ಬಂದರು .

ಮಂಗಳೂರು: ಮಂಗಳೂರು ಮೀನುಗಾರಿಕಾ ಬಂದರಿಗೆ ಮೂಲಸೌಕರ್ಯ‌ಗಳನ್ನು ಒದಗಿಸುವುದು, ಎ ಗ್ರೇಡ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದಕ್ಕೆ ಅಗತ್ಯ ಸಿದ್ಧತೆಗಳು ಆರಂಭವಾಗಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯ‌ಲ್ಲಿ ದೇಶದ ಎಲ್ಲಾ ಮೀನುಗಾರಿಕಾ ಬಂದರುಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಇದರಲ್ಲಿ ಮಂಗಳೂರು ಬಂದರು ಸಹ ಇದ್ದು, ಮೀನಿನ ರಫ್ತಿಗೆ ಸಂಬಂಧ‌ಪಟ್ಟ ಪರಿಕಲ್ಪನೆಗೂ ಇದು ಮತ್ತಷ್ಟು ಪುಷ್ಟಿ ನೀಡಲಿದೆ. ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೇಂದ್ರ ಸರ್ಕಾರ ನಡೆಸಲಿದೆ ಎಂದು ಮೂಲಗಳು ಹೇಳಿವೆ.

ಕೇಂದ್ರ ಸರ್ಕಾರ‌ವು ಮಂಗಳೂರು ಬಂದರನ್ನು ಪ್ರವಾಸಿಗರಿಗೆ ಪೂರಕವಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಮಾಡಲು ಅನುದಾನ ನೀಡಲಿದೆ. ಈ ಸಂಬಂಧ ಉನ್ನತ ಅಧಿಕಾರಿಗಳ ತಂಡವೊಂದು ಬಂದರಿಗೆ ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು