ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಕದಿನ ಪಂದ್ಯಾಟದಲ್ಲಿ 500ನೇ ಪಂದ್ಯ ಗೆದ್ದು ದಾಖಲೆ ಬರೆದ ಪಾಕಿಸ್ತಾನ!

Twitter
Facebook
LinkedIn
WhatsApp
1648209827 WhatsApp Image 2022 03 24 at 3.00.39 PM 1
ರಾವಲ್ಪಿಂಡಿಯಲ್ಲಿ ಬಾಬರ್ ಅಜಮ್ ಸಾರಥ್ಯದ ಪಾಕಿಸ್ತಾನ ತಂಡ ಕಿವೀಸ್ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದೆ. ಪಾಕಿಸ್ತಾನ ಸದ್ಯ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿಯಲ್ಲಿ ನಿರತವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಕಿವೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಪಾಕಿಸ್ತಾನ ಭಾರತ-ಆಸ್ಟ್ರೇಲಿಯಾ ರೀತಿಯಲ್ಲಿ ಎಲೈಟ್ ಗುಂಪಿಗೆ ಪ್ರವೇಶಿಸಿದೆ. ಇದರೊಂದಿಗೆ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ 500ನೇ ಏಕದಿನ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಹಾಗಿದ್ದರೆ ಏಕದಿನ ಕ್ರಿಕೆಟ್​ನಲ್ಲಿ ಅಧಿಕ ಪಂದ್ಯ ಗೆದ್ದು ದಾಖಲೆ ಬರೆದಿರುವ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ…

ಪಾಕಿಸ್ತಾನಕ್ಕಿಂತ ಮೊದಲು ಭಾರತ ಏಕದಿನ ಕ್ರಿಕೆಟ್‌ನಲ್ಲಿ 500 ನೇ ಗೆಲುವಿನ ದಾಖಲೆಯನ್ನು ಮಾಡಿದೆ. ಭಾರತ ತಂಡ ಇದುವರೆಗೆ ಒಟ್ಟು 1029 ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಟೀಂ ಇಂಡಿಯಾ 539 ಪಂದ್ಯಗಳನ್ನು ಗೆದ್ದಿದ್ದರೆ, 438 ಪಂದ್ಯಗಳಲ್ಲಿ ಸೋಲು ಕಂಡಿದೆ. 43 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದ್ದರೆ, 9 ಪಂದ್ಯಗಳು ಟೈ ಆಗಿವೆ.

 

ಆಸ್ಟ್ರೇಲಿಯಾ ಇದುವರೆಗೆ ಒಟ್ಟು 978 ಏಕದಿನ ಪಂದ್ಯಗಳನ್ನು ಆಡಿದೆ. ಅದರಲ್ಲಿ ಅಜಿರಾ 594 ಪಂದ್ಯಗಳನ್ನು ಗೆದ್ದಿದ್ದು, 341 ಪಂದ್ಯಗಳಲ್ಲಿ ಸೋಲು ಕಂಡಿದೆ. 34 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದ್ದರೆ, 9 ಪಂದ್ಯಗಳು ಟೈ ಆಗಿವೆ.

ಪಾಕಿಸ್ತಾನ ಇದುವರೆಗೆ ಒಟ್ಟು 949 ಏಕದಿನ ಪಂದ್ಯಗಳನ್ನು ಆಡಿದೆ. ಅದರಲ್ಲಿ 500 ಪಂದ್ಯಗಳನ್ನು ಗೆದ್ದು 420 ಸೋಲು ಕಂಡಿದೆ. 20 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದ್ದರೆ, 9 ಪಂದ್ಯಗಳು ಟೈ ಆಗಿವೆ.

 

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇದುವರೆಗೆ 854 ಏಕದಿನ ಪಂದ್ಯಗಳನ್ನು ಆಡಿದೆ. ಅದರಲ್ಲಿ 411 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 403 ಪಂದ್ಯಗಳಲ್ಲಿ ಸೋಲು ಕಂಡಿದೆ. 30 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದ್ದರೆ, 10 ಪಂದ್ಯಗಳು ಟೈ ಆಗಿವೆ.

ಇದುವರೆಗೆ ದಕ್ಷಿಣ ಆಫ್ರಿಕಾ 654 ಏಕದಿನ ಪಂದ್ಯಗಳನ್ನು ಆಡಿದೆ. ಅದರಲ್ಲಿ ಪ್ರೋಟೀಸ್ 399 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 228 ಪಂದ್ಯಗಳಲ್ಲಿ ಸೋತಿದೆ. 21 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದ್ದರೆ, 6 ಪಂದ್ಯಗಳು ಟೈ ಆಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist