ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಪ್ರಿಲ್ 2024ರ ವೇಳೆಗೆ ದೇಶದಲ್ಲಿ ಬಿಎಸ್ಎನ್ಎಲ್ 5ಜಿ ಸೇವೆ ಆರಂಭ: ಅಶ್ವಿನಿ ವೈಷ್ಣವ್

Twitter
Facebook
LinkedIn
WhatsApp
bsnl 5g

ವನೇಶ್ವರ: BSNL ತನ್ನ 5G ಸೇವೆಯನ್ನು ಏಪ್ರಿಲ್ 2024 ರ ವೇಳೆಗೆ ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಘೋಷಿಸಿದ್ದಾರೆ.

ಇಲ್ಲಿನ ಎಸ್‌ಒಎ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ 5ಜಿ ರೋಲ್‌ಔಟ್ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸುಮಾರು 1.6 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದೆ. ಇದು ಶೀಘ್ರದಲ್ಲೇ ಟೆಲಿಕಾಂ ಕ್ಷೇತ್ರದ ಪ್ರಬಲ ಘಟಕವಾಗಿ ಹೊರಹೊಮ್ಮಲಿದೆ ಎಂದರು.

ಈ ವರ್ಷದ ಅಂತ್ಯದ ವೇಳೆಗೆ ದೇಶದಾದ್ಯಂತ ಬಿಎಸ್ಎನ್ಎಲ್ 4ಜಿ ಸೇವೆ ಲಭ್ಯವಾಗುವ ನಿರೀಕ್ಷೆ ಇದೆ. BSNL ಲೆಗಸಿ ನೆಟ್‌ವರ್ಕ್ ಹೊಂದಿಲ್ಲದ ಕಾರಣ, 4G ಟವರ್‌ಗಳನ್ನು 5G ಗೆ ಅತ್ಯಂತ ವೇಗವಾಗಿ ಅಪ್‌ಗ್ರೇಡ್ ಮಾಡಬಹುದು. ಅತ್ಯಂತ ವೇಗವಾಗಿ 5ಜಿ ಸೇವೆ ನೀಡಲು ಯಾವುದೇ ಸಮಸ್ಯೆಗಳಿಲ್ಲ ಎಂದರು.

ಭುವನೇಶ್ವರ್ ಮತ್ತು ಕಟಕ್ ಅವಳಿ ನಗರಗಳಲ್ಲಿ ಬಹು ನಿರೀಕ್ಷಿತ 5G ಸೇವೆಗೆ ವೈಷ್ಣವ್ ಮತ್ತು ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ