ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರುತ್ತಿರುವ ಕೊರೋನ ಸಂಖ್ಯೆ. ದೇಶದಲ್ಲಿ ಮತ್ತೆ 16,764 ಮಂದಿಗೆ ಕೊರೊನಾ

Twitter
Facebook
LinkedIn
WhatsApp
ಅಪ್ರಾಪ್ತ ವಯಸ್ಕ ಹುಡುಗನ ಮದುವೆ. ಶಿಕ್ಷಕಿ ಬಂಧನ!

ಸಂಭಾವ್ಯ ಕೊರೊನಾ ಮೂರನೆ ಅಲೆಯ ಆತಂಕದ ನಡುವೆಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಕಳೆದ 64 ದಿನಗಳಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣದ ಮಿತಿಯು 16 ಸಾವಿರ ದಾಟಿದೆ..! ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್​ ಪ್ರಕರಣಗಳು 3,48,38,804 ಆಗಿದೆ. ದೇಶದಲ್ಲಿ ಪ್ರಸ್ತುತ 91,361 ಸಕ್ರಿಯ ಪ್ರಕರಣಗಳು ಇವೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 16,764 ಕೊರೊನಾ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 220 ಮಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದು ಈ ಮೂಲಕ ದೇಶದಲ್ಲಿ ಕೊರೊನಾ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆಯು 4,81,080 ಆಗಿದೆ.

ಕಳೆದ ಒಂದು ದಿನದಲ್ಲಿ 7585 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೊರೊನಾದಿಂದ ಗುಣಮುಖರಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದವರ ಸಂಖ್ಯೆ 3,42,66,363 ಆಗಿದೆ.
ನಿನ್ನೆ ದೇಶದಲ್ಲಿ 12,50,837 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 66,65,290 ಜನರು ಲಸಿಕೆ ಸ್ವೀಕರಿಸಿದ್ದಾರೆ.. ದೇಶದಲ್ಲಿ ಈವರೆಗೆ ಒಟ್ಟು 1,44,54,16,714 ಜನರಿಗೆ ಲಸಿಕೆ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು