ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

Twitter
Facebook
LinkedIn
WhatsApp
ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

ನವದೆಹಲಿ: ಶೀಘ್ರವೇ ಟೆಲಿಕಾಂ(Telecom) ಕಂಪನಿಗಳು ತಮ್ಮ ಪ್ಯಾಕ್‌ಗಳ ದರಗಳನ್ನು ಏರಿಸುವ ಸಾಧ್ಯತೆಯಿದೆ.

ಈಗಾಗಲೇ ಏರ್‌ಟೆಲ್‌(Airtel) ಕಂಪನಿ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ. 

ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ ಟೈಂ ಮತ್ತು 200 ಎಂಬಿ ಡೇಟಾ ಸಿಗುತ್ತಿತ್ತು.

ಈಗ ಈ ಪ್ಯಾಕ್‌ ದರವನ್ನು155 ರೂ.ಗೆ ಏರಿಕೆ ಮಾಡಲಾಗಿದೆ.  28 ದಿನಗಳ ವ್ಯಾಲಿಡಿಟಿಯ ಜೊತೆಗೆ ಹೆಚ್ಚುವರಿಯಾಗಿ ಅನ್‌ಲಿಮಿಟೆಡ್‌ ಕಾಲ್‌ ಮತ್ತು 1 ಜಿಬಿ ಡೇಟಾ ಮತ್ತು 300 ಉಚಿತ ಎಸ್‌ಎಂಎಸ್‌ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ