ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು

Twitter
Facebook
LinkedIn
WhatsApp
1 17

ನವದೆಹಲಿ: ನ್ಯೂಯಾರ್ಕ್‍ನ ಜೆಎಫ್‍ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ (Delhi) ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಜಿರಳೆಗಳು (Cockroaches) ಕಾಣಿಸಿಕೊಂಡಿದ್ದು, ಈ ಫೋಟೋವನ್ನು ಪ್ರಯಾಣಿಕನೊಬ್ಬರು ಹಂಚಿಕೊಂಡು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣಿಕನೊಬ್ಬ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆ ಫೋಟೋವನ್ನು ಶೇರ್ ಮಾಡಿಕೊಂಡು ಕೆಟ್ಟ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ವಿಶ್ವಸಂಸ್ಥೆಯ ರಾಜತಾಂತ್ರಿಕನಾದ್ದರಿಂದ ನಾನು ವಿಶ್ವಾದ್ಯಂತ ವಿಮಾನದಲ್ಲಿ ಪ್ರಯಾಣಿಸಿದ್ದೇನೆ. ಆದರೆ ಏರ್‍ಇಂಡಿಯಾದಲ್ಲಿ ದೆಹಲಿಗೆ ಬರುವಾಗ ಕೆಟ್ಟ ಅನುಭವವಾಗಿದ್ದು, ಸೀಟುಗಳು ಮುರಿದಿದ್ದು, ಯಾವುದೇ ಮನೋರಂಜನೆಯಿರಲಿಲ್ಲ, ಜೊತೆಗೆ ಜಿರಳೆಗಳು ಕಾಣಿಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

https://twitter.com/Gurpreet13hee13/status/1636758509172695047?ref_src=twsrc%5Etfw%7Ctwcamp%5Etweetembed%7Ctwterm%5E1637670769441357824%7Ctwgr%5Ea068a14605fe9f9eac776cda672f6dc5c7d3f1b1%7Ctwcon%5Es3_&ref_url=https%3A%2F%2Fpublictv.in%2Fcockroaches-broken-seats-passenger-shares-his-air-india-flight-experience%2F

ಈ ಪೋಸ್ಟ್‌ಗೆ ಏರ್ ಇಂಡಿಯಾ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಕೆಟ್ಟ ಅನುಭವಕ್ಕೆ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಬುಕಿಂಗ್ ವಿವರಗಳನ್ನು ನೀಡುವಂತೆ ಮನವಿ ಮಾಡಿದ್ದು, ಪರಿಶೀಲಿಸುತ್ತೇವೆ ಎಂದು ಭರವಸೆ ನೀಡಿದೆ.

ಈ ಪೋಸ್ಟ್‌ಗೆ ಓರ್ವ ಕಾಮೆಂಟ್ ಮಾಡಿದ್ದು, ಹೆಚ್ಚಾಗಿ ಪ್ರಯಾಣಿಕರು ತರುವ ಕ್ಯಾರಿ ಆನ್ ಬ್ಯಾಗ್‍ಗಳ ಮೂಲಕ ಜಿರಳೆಗಳನ್ನು ಬರುತ್ತದೆ. ಇದರ ಬಗ್ಗೆ ಏರ್ ಇಂಡಿಯಾ ಏನು ಮಾಡಬಹುದು? ಏರ್ ಇಂಡಿಯಾ ಇದನ್ನು ಹೇಗೆ ತಡೆಯಬಹುದು? ಎನ್ನುವುದನ್ನು ಯೋಚಿಸಬೇಕು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ