ಶುಕ್ರವಾರ, ಮೇ 3, 2024
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ಬೂಮ್ರಾ ಟೂರ್ನಿಯಿಂದ ಹೊರಗೆ

Twitter
Facebook
LinkedIn
WhatsApp
ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ಬೂಮ್ರಾ ಟೂರ್ನಿಯಿಂದ ಹೊರಗೆ

ನವದೆಹಲಿ: ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಭುವನೇಶ್ವರ್ ಕುಮಾರ್ ನೇತೃತ್ವದಲ್ಲಿ ಬೌಲಿಂಗ್ ದಾಳಿ ನಡೆಸಲಾಗುತ್ತದೆ. ಆದಾಗ್ಯೂ, ಅಕ್ಸರ್ ಪಟೇಲ್, ಶ್ರೇಯಸ್ ಅಯ್ಯರ್  ಮತ್ತು ದೀಪಕ್ ಚಾಹರ್ ಅವರನ್ನು ಸ್ಟ್ಯಾಂಡ್‌ ಬೈ ಆಟಗಾರರಾಗಿ ಇರಿಸಲಾಗಿದೆ. ಇಶಾನ್ ಕಿಶಾನ್ ಗೆ ಅವಕಾಶ ಸಿಕ್ಕಿಲ್ಲ. ದೀಪಕ್ ಹೂಡಾ ಅವರೊಂದಿಗೆ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಪಂದ್ಯವಾಡಲು ಭಾರತ ನಿರ್ಧರಿಸಿದೆ.

ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣದಿಂದಾಗಿ ಆಯ್ಕೆಗೆ ಲಭ್ಯವಾಗಿಲ್ಲ.  ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ  ಚೇತರಿಸಿಕೊಳ್ಳುತ್ತಿದ್ದಾರೆ.  ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್‌ಬೈ ಎಂದು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಏಷ್ಯಾಕಪ್ ಭಾರತ  ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಕೆಎಲ್ ರಾಹುಲ್ ( ಉಪ ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೇಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ