ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಷ್ಯಾ ಕಪ್: ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ಪಾಕ್

Twitter
Facebook
LinkedIn
WhatsApp
ಏಷ್ಯಾ ಕಪ್: ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ಪಾಕ್

ದುಬಾೖ: ಮೊಹಮ್ಮದ್‌ ರಿಜ್ವಾನ್‌ ಮತ್ತು ಮೊಹಮ್ಮದ್‌ ನವಾಜ್‌ ಅವರ ಬಿರುಸಿನ ಬ್ಯಾಟಿಂಗ್‌ ಸಾಹಸದಿಂದ ರವಿವಾರದ ಏಷ್ಯಾ ಕಪ್‌ ಸೂಪರ್‌ ಫೋರ್‌ ಮುಖಾಮುಖಿಯಲ್ಲಿ ಪಾಕಿಸ್ಥಾನ 5 ವಿಕೆಟ್‌ಗಳಿಂದ ಭಾರತವನ್ನು ಮಣಿಸಿದೆ. ಲೀಗ್‌ ಹಂತದ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ 7 ವಿಕೆಟಿಗೆ 181 ರನ್‌ ರಾಶಿ ಹಾಕಿದರೆ, ಪಾಕಿಸ್ಥಾನ 19.5 ಓವರ್‌ಗಳಲ್ಲಿ 5 ವಿಕೆಟಿಗೆ 182 ರನ್‌ ಬಾರಿಸಿತು.

ಆರಂಭಕಾರ ಮೊಹಮ್ಮದ್‌ ರಿಜ್ವಾನ್‌ ಚೇಸಿಂಗ್‌ ವೇಳೆ ಕ್ರೀಸ್‌ ಆಕ್ರಮಿಸಿಕೊಂಡರು. ನಾಯಕ ಬಾಬರ್‌ ಆಜಂ (14), ಫ‌ಕರ್‌ ಜಮಾನ್‌ (15) ಸ್ಪಿನ್‌ ಮೋಡಿಗೆ ಸಿಲುಕಿ ಬಹಳ ಬೇಗ ನಿರ್ಗಮಿಸಿದರೂ ರಿಜ್ವಾನ್‌ ಇನ್ನಿಂಗ್ಸ್‌ ಆಧರಿಸಿ ನಿಂತರು. ಕೀಪಿಂಗ್‌ ವೇಳೆ ಗಾಯಗೊಂಡರೂ ಅವರ ಬ್ಯಾಟಿಂಗ್‌ ಅಬ್ಬರಕ್ಕೆ ಇದರಿಂದ ಯಾವುದೇ ಅಡ್ಡಿಯಾಗಲಿಲ್ಲ. ಜವಾಬ್ದಾರಿಯುತ ಆಟವಾಡಿ 15ನೇ ಅರ್ಧ ಶತಕ ಪೂರ್ತಿಗೊಳಿಸಿದರು.

ರಿಜ್ವಾನ್‌ಗೆ ಮೊಹಮ್ಮದ್‌ ನವಾಜ್‌ ಉತ್ತಮ ಬೆಂಬಲ ನೀಡಿದರು. ಮೂಲತಃ ಬೌಲರ್‌ ಆಗಿದ್ದ ನವಾಜ್‌ ಅವರನ್ನು ಎಡಗೈ ಬ್ಯಾಟರ್‌ ಎಂಬ ಕಾರಣಕ್ಕಾಗಿ ಭಡ್ತಿ ನೀಡಿದ ಪ್ರಯೋಗ ಪಾಕ್‌ಗೆ ಬಂಪರ್‌ ತಂದಿತು. ಈ ಜೋಡಿ 41 ಎಸೆತಗಳಿಂದ 73 ರನ್‌ ಪೇರಿಸಿತು. ರಿಜ್ವಾನ್‌ 71 ರನ್‌ (51 ಎಸೆತ, 6 ಬೌಂಡರಿ, 2 ಸಿಕ್ಸರ್‌), ನವಾಜ್‌ 42 ರನ್‌ (20 ಎಸೆತ, 6 ಬೌಂಡರಿ, 2 ಸಿಕ್ಸರ್‌) ಬಾರಿಸಿದರು. ಕೊನೆಯ 7 ಓವರ್‌ಗಳಲ್ಲಿ 75 ರನ್‌, ಡೆತ್‌ ಓವರ್‌ಗಳಲ್ಲಿ 47 ರನ್‌, 2 ಓವರ್‌ಗಳಲ್ಲಿ 26 ರನ್‌, ಅಂತಿಮ ಓವರ್‌ನಲ್ಲಿ 7 ರನ್‌ ತೆಗೆಯುವ ಸವಾಲು ಪಾಕಿಸ್ಥಾನಕ್ಕೆ ಎದುರಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ