ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಪಿಎಸ್ ಸೀಮಂತ್ ಕುಮಾರ್ ವಿರುದ್ಧ ಸಿಬಿಐ ಸಹ ಸರಿಯಾದ ತನಿಖೆ ನಡೆಸಿಲ್ಲ, ಸಿಬಿಐ ಎಸ್‌ಪಿಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

Twitter
Facebook
LinkedIn
WhatsApp
ಐಪಿಎಸ್ ಸೀಮಂತ್ ಕುಮಾರ್ ವಿರುದ್ಧ ಸಿಬಿಐ ಸಹ ಸರಿಯಾದ ತನಿಖೆ ನಡೆಸಿಲ್ಲ, ಸಿಬಿಐ ಎಸ್‌ಪಿಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ರ  ಸರ್ವಿಸ್ ರೆಕಾರ್ಡ್ ದಾಖಲೆಯನ್ನು ಹೈಕೋರ್ಟ್ ಪರಿಶೀಲನೆ ನಡೆಸಿದೆ. ಸೀಮಂತ್ ಕುಮಾರ್ ಸಿಂಗ್ ಅವರು ಬಳ್ಳಾರಿ ಎಸ್‌ಪಿಯಾಗಿದ್ದಾಗ ಸಿಬಿಐ ದಾಳಿ ನಡೆಸಿದೆ. ಆದರೆ ಯಾವುದೇ ಕ್ರಮಕ್ಕೂ ಶಿಫಾರಸ್ಸು ಆಗಿರಲಿಲ್ಲ. ಅದಿರು ಸಾಗಾಟಕ್ಕೆ ಲಂಚ ಸ್ವೀಕರಿಸುತ್ತಿದ್ದರೆಂದು ಆರೋಪಿಸಲಾಗಿದೆ. ಪ್ರತಿ ತಿಂಗಳು ಮಾಮೂಲು ಸ್ವೀಕರಿಸಿದ್ದರೆಂದು ಸಾಕ್ಷಿಗಳ ಹೇಳಿಕೆಯಿದೆ. ಈ ಬಗ್ಗೆ ಸಿಬಿಐನಿಂದ ಆಳವಾದ ತನಿಖೆ ನಡೆದಿಲ್ಲ. ರಾಜ್ಯ ಸರ್ಕಾರದ ತನಿಖೆಗೆ ಸಿಬಿಐ ಸೂಚಿಸಿತ್ತು.

ಆ ತನಿಖೆಯ ವರದಿಯನ್ನು ಸಲ್ಲಿಸಲು ಸಿಬಿಐ ವಕೀಲರಿಗೆ ಕೋರ್ಟ್​ ಸೂಚನೆ ನೀಡಿದೆ. ಇಲ್ಲವಾದರೆ ಸಿಬಿಐ ಎಸ್‌ಪಿ ಹಾಜರಿರುವಂತೆ ಕೋರ್ಟ್ ಆದೇಶಿಸಿದೆ. ಇದೇ ವೇಳೆ, ನ್ಯಾ ಹೆಚ್​ಪಿ ಸಂದೇಶ್​ ಅವರಿದ್ದ  ಏಕ ಸದಸ್ಯ ಹೈಕೋರ್ಟ್ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.

ಬೆಂಗಳೂರು ನಗರ ಡಿಸಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣವು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆಗೊಳಪಟ್ಟಿತು. ಎಸಿಬಿ ಕಾರ್ಯನಿರ್ವಹಣೆ ಬಗ್ಗೆ ಹೈಕೋರ್ಟ್ ಇಂದೂ ಅಸಮಾಧಾನ ವ್ಯಕ್ತಪಡಿಸಿತು. ಹೈಕೋರ್ಟ್ ವಿಚಾರಣೆ ಬಳಿಕವಷ್ಟೇ ಡಿಸಿಯನ್ನು ಬಂಧಿಸಲಾಗಿದೆ. ಬಿ ರಿಪೋರ್ಟ್‌ಗಳ ಸಂಪೂರ್ಣ ಮಾಹಿತಿಯನ್ನು ಸಲ್ಲಿಸಿಲ್ಲ. 2021, 2022ರ ಅಪೂರ್ಣ ಮಾಹಿತಿಯನ್ನು ನೀಡಿದ್ದಾರೆ. 2022ರಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ರೂ ಆ ಮಾಹಿತಿ ಹೈಕೋರ್ಟ್ ಗೆ ನೀಡಿಲ್ಲ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಕೇಸ್‌ನಲ್ಲೂ ಬಿ ರಿಪೋರ್ಟ್ ಆಗಿದೆ. ಎಸಿಬಿ ನಿಜವಾದ ಮಾಹಿತಿಯನ್ನು ಹೈಕೋರ್ಟ್‌ಗೆ ಸಲ್ಲಿಸಿಲ್ಲ ಎಂದು ಛೀಮಾರಿ ಹಾಕಿದ ನ್ಯಾ. ಸಂದೇಶ್​ ಅವರ ನ್ಯಾಯಪೀಠವು ಎಸಿಬಿ ಸಲ್ಲಿಸಿರುವ ಬಿ ರಿಪೋರ್ಟ್‌ಗಳ ಮಾಹಿತಿ ನೀಡುವಂತೆ ರಿಜಿಸ್ಟ್ರಾರ್ ಜ್ಯುಡಿಷಿಯಲ್‌ಗೆ ನಿರ್ದೇಶನ ನೀಡಿ, ಪ್ರಕರಣದ ವಿಚಾರಣೆ ಜುಲೈ 11ಕ್ಕೆ ಮುಂದೂಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ