ಶುಕ್ರವಾರ, ಮೇ 3, 2024
ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐರ್ಲೆಂಡ್‌ನಲ್ಲೊಂದು ವಿಚಿತ್ರ ಘಟನೆ: ಸೆಕ್ಸ್‌ ಮಾಡಿದ ಕೂಡಲೇ 66ರ ವೃದ್ಧನಿಗೆ ಸ್ಮರಣ ಶಕ್ತಿ ಹೋಯ್ತು!

Twitter
Facebook
LinkedIn
WhatsApp
ಐರ್ಲೆಂಡ್‌ನಲ್ಲೊಂದು ವಿಚಿತ್ರ ಘಟನೆ:  ಸೆಕ್ಸ್‌ ಮಾಡಿದ ಕೂಡಲೇ 66ರ ವೃದ್ಧನಿಗೆ ಸ್ಮರಣ ಶಕ್ತಿ ಹೋಯ್ತು!

ಲಿಮರಿಕ್‌(ಮೇ.29): ವಿವಾಹ ವಾರ್ಷಿಕೋತ್ಸವ ಆಚರಿಸಿ ಪತ್ನಿಯ ಜತೆ ಲೈಂಗಿಕ ಕ್ರಿಯೆ ನಡೆಸಿದ ಬಳಿಕ ಹತ್ತೇ ನಿಮಿಷದಲ್ಲಿ ವ್ಯಕ್ತಿಯೊಬ್ಬ ಸ್ಮರಣ ಶಕ್ತಿ ಕಳೆದುಕೊಂಡಿರುವ ಘಟನೆ ಐರ್ಲೆಂಡ್‌ನಲ್ಲಿ ವರದಿಯಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರಿಪೂರ್ಣ ತಪಾಸಣೆ ನಡೆಸಿದ್ದಾರೆ. ಇದೊಂದು ಗಂಭೀರ ಸಮಸ್ಯೆ ಅಲ್ಲ, ಅಲ್ಪಾವಧಿ ಅಮ್ನೆಶಿಯಾ (ಮರೆಗುಳಿ) ಎಂದು ಹೇಳಿ ಬಿಡುಗಡೆ ಮಾಡಿ ಕಳುಹಿಸಿದ್ದಾರೆ.

 

ಲೈಂಗಿಕ ಕ್ರಿಯೆ ನಡೆಸಿದ 66 ವರ್ಷದ ವ್ಯಕ್ತಿ 10 ನಿಮಿಷದ ಬಳಿಕ ಮೊಬೈಲ್‌ ಫೋನ್‌ನಲ್ಲಿ ದಿನಾಂಕ ನೋಡಿದ್ದಾನೆ. ಹಿಂದಿನ ದಿನ ತನ್ನ ವಿವಾಹ ವಾರ್ಷಿಕೋತ್ಸವ ನಡೆಯಿತು ಎಂಬುದೂ ಆತನಿಗೆ ನೆನಪಿಲ್ಲ. ಅದ್ಧೂರಿಯಾಗಿ ಅದನ್ನು ಆಚರಿಸಿದ್ದರ ಪರಿವೂ ಇಲ್ಲ. ನಿನ್ನೆ ಏನಾಯಿತು ಎಂದು ಪತ್ನಿ, ಮಗಳನ್ನೇ ಕೇಳಿದ್ದಾನೆ. ರಾತ್ರಿಯಿಡೀ ಚೆನ್ನಾಗಿಯೇ ಇದ್ದ ಈತ ಬೆಳಗ್ಗೆ ಇದ್ದು ವಿಚಿತ್ರವಾಗಿ ಮಾತನಾಡುವುದನ್ನು ಕಂಡು ಗಾಬರಿಗೊಂಡ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಇದು ಅಲ್ಪಾವಧಿ ಮರೆಗುಳಿ ಸಮಸ್ಯೆ. ಇದನ್ನು ಟ್ರಾನ್ಸಿಯೆಂಟ್‌ ಗ್ಲೋಬಲ್‌ ಅಮ್ನೆಶಿಯಾ ಎನ್ನುತ್ತಾರೆ. 50ರಿಂದ 70 ವರ್ಷದ ವ್ಯಕ್ತಿಗಳಲ್ಲಿ ಇದು ಕಂಡುಬರುತ್ತದೆ. ಈ ಸಮಸ್ಯೆಗೆ ತುತ್ತಾದ ವ್ಯಕ್ತಿಗಳು ಒಂದು ವರ್ಷದ ಹಿಂದಿನ ಘಟನೆಗಳನ್ನೆಲ್ಲಾ ಮರೆಯುತ್ತಾರೆ. ಅದೃಷ್ಟವಶಾತ್‌ ಹಾಗೆ ಹೋದ ನೆನಪಿನ ಶಕ್ತಿ ಕೆಲವೇ ಗಂಟೆಗಳಲ್ಲಿ ಮರಳುತ್ತದೆ. 66 ವರ್ಷದ ಐರ್ಲೆಂಡ್‌ ವ್ಯಕ್ತಿಗೂ ಮರಳಿ ಸ್ಮರಣ ಶಕ್ತಿ ಬಂದಿದೆ. ದೈಹಿಕ ಚಟುವಟಿಕೆ, ಬಿಸಿ ಅಥವಾ ತಣ್ಣೀರಿನಲ್ಲಿ ಮುಳುಗಿದಾಗ, ಭಾವೋದ್ವೇಗದ ಒತ್ತಡ, ನೋವು ಹಾಗೂ ಲೈಂಗಿಕ ಕ್ರಿಯೆ ವೇಳೆ ಈ ರೀತಿ ಆಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ