ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.ಈ ಮೊದಲು ಈಶ್ವರಪ್ಪ ಪತ್ರಕರ್ತರ ಮುಂದೆ ಇದೇ ದಾಟಿಯಲ್ಲಿ ಹೇಳಿಕೆಯನ್ನು ನೀಡಿದ್ದರು. ಆದರೆ ಇದನ್ನು ಮೀರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಈಗ ಹೇಳಿಕೆ ನೀಡಿದ್ದು ಕಾಂಗ್ರೆಸ್ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?