ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದು ಬಿಲಿಯನ್ ಗೂ ಹೆಚ್ಚು ಜನರ FACE RECOGNITION ಡಿಲೀಟ್ ಮಾಡಲಿದೆ ಫೇಸ್ ಬುಕ್..!

Twitter
Facebook
LinkedIn
WhatsApp
ಒಂದು ಬಿಲಿಯನ್ ಗೂ ಹೆಚ್ಚು ಜನರ FACE RECOGNITION ಡಿಲೀಟ್ ಮಾಡಲಿದೆ ಫೇಸ್ ಬುಕ್..!

ಫೇಸ್ ಬುಕ್ ಇನ್ಮುಂದೆ ಫೋಟೋ, ವಿಡಿಯೋಗಳಲ್ಲಿ ನಮ್ಮ ಮುಖದ ಗುರುತಿಸುವಿಕೆ (Face Recognition) ವ್ಯವಸ್ಥೆಯನ್ನು ರದ್ದುಗೊಳಿಸಲಿದೆ. ಜೊತೆಗೆ ಒಂದು ಬಿಲಿಯನ್ ಗೂ ಹೆಚ್ಚು ಜನರ ಈ ಫೇಸ್ ರೆಕಗ್ನೀಷನ್ ಅನ್ನು ಡಿಲೀಟ್ ಮಾಡಲಿದೆ.
ಫೇಸ್ ಬುಕ್ ತನ್ನ ಹೆಸರನ್ನು ಮೇಟಾ ಆಗಿ ಬದಲಿಸಿದ ನಂತರ ಇದು ಅತಿದೊಡ್ಡ ಬದಲಾವಣೆಯಾಗಲಿದೆ ಎಂದು ಉಪಾಧ್ಯಕ್ಷ ಜೆರೋಮ್ ಪೆಸೆಂಟಿ ಅವರು ಹೇಳಿದ್ದಾರೆ. ಸುಮಾರು 640 ಮಿಲಿಯನ್ ಜನರು ಈ ಫೇಸ್ ರೆಕಗ್ನೀಷನ್ ಫೀಚರ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ಸುಮಾರು ಒಂದು ಬಿಲಿಯನ್ ನಷ್ಟು ಜನರ ಫೇಸ್ ರೆಕಗ್ನೀಷನ್ ವ್ಯವಸ್ಥೆಯನ್ನು ಅಳಿಸಲಾಗುತ್ತದೆ.

ಫೇಸ್ ಬುಕ್ 10 ವರ್ಷಗಳ ಹಿಂದೆ ಈ ಫೀಚರ್ ಅನ್ನು ಅಭಿವೃದ್ಧಿಪಡಿಸಿತ್ತು. ಬಳಕೆದಾರರು, ಸ್ನೇಹಿತರು ಪೋಸ್ಟ್ ಮಾಡಿದ ಫೋಟೋ, ವಿಡಿಯೋಗಳಲ್ಲಿ ನಮ್ಮನ್ನು ಗುರುತಿಸಿ ಟ್ಯಾಗ್ ಮಾಡಲು ಸಹಾಯ ಮಾಡುತ್ತಿತ್ತು.
ಹೊಸ ತಂತ್ರಜ್ಞಾನದೊಂದಿಗೆ ಪ್ರಯೋಜನ ಮತ್ತು ಸುರಕ್ಷತೆ ಎರಡೂ ಮುಖ್ಯವಾಗಲಿದ್ದು, ಫೋಟೋಗಳ ದುರುಪಯೋಗ ತಡೆಯಲು ಫೇಸ್ ಬುಕ್ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು